ದೇಶಛತ್ತೀಸ್ಗಢ: ಅಭಿವೃದ್ಧಿ ಯೋಜನೆಗೆ ವಿರೋಧ, ಬಸ್'ಗೆ ಬೆಂಕಿ ಹಚ್ಚಿದ ನಕ್ಸಲರು
ಛತ್ತೀಸ್ಗಢದ ಝೊರಿಗಾಂವ್ ನಲ್ಲಿ ನಡೆಸಲಾಗುತ್ತಿದ್ದ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸಿರುವ ನಕ್ಸಲರು ಧನೋರಾ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ ವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ...