ರಾಜ್ಯಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಸ್ಟೂಡೆಂಟ್: ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಯೇ ಕಟ್!
ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.