bus yatra

ಡಿಕೆಶಿ-ಸಿದ್ದರಾಮಯ್ಯ ಒಂದು ಮಾಡುವ ಪ್ರಯತ್ನದಲ್ಲಿ ಕೈ ಹೈಕಮಾಂಡ್‌ ಸೋತಿದ್ದು, ಬಸ್‌ ಯಾತ್ರೆ ಎಂಬುದು ಅದರ ಮುಂದುವರಿದ ಭಾಗ: ಬಿಜೆಪಿ
ರಾಜಕೀಯ

ಡಿಕೆಶಿ-ಸಿದ್ದರಾಮಯ್ಯ ಒಂದು ಮಾಡುವ ಪ್ರಯತ್ನದಲ್ಲಿ ಕೈ ಹೈಕಮಾಂಡ್‌ ಸೋತಿದ್ದು, ಬಸ್‌ ಯಾತ್ರೆ ಎಂಬುದು ಅದರ ಮುಂದುವರಿದ ಭಾಗ: ಬಿಜೆಪಿ

ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಒಂದು ಮಾಡುವ ಪ್ರಯತ್ನದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಸೋತಿದ್ದು, ಬಸ್ ಯಾತ್ರೆ ಎಂಬುದು ಅದರ ಮುಂದುವರೆದ ಭಾಗವಷ್ಟೇ ಎಂದು ರಾಜ್ಯ ಬಿಜೆಪಿ ಬುಧವಾರ ವ್ಯಂಗ್ಯವಾಡಿದೆ.

ವಿಧಾನಸಭಾ ಚುನಾವಣೆಗೆ ಸಿದ್ಧತೆ: ಬೆಳಗಾವಿಯಿಂದ 'ಬಸ್ ಯಾತ್ರೆ' ಆರಂಭಿಸಲು ಕಾಂಗ್ರೆಸ್ ಮುಂದು
ರಾಜಕೀಯ

ವಿಧಾನಸಭಾ ಚುನಾವಣೆಗೆ ಸಿದ್ಧತೆ: ಬೆಳಗಾವಿಯಿಂದ 'ಬಸ್ ಯಾತ್ರೆ' ಆರಂಭಿಸಲು ಕಾಂಗ್ರೆಸ್ ಮುಂದು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಜನವರಿ 11 ರಂದು ಬೆಳಗಾವಿಯ ವೀರಸೌಧದಿಂದ ಬಸ್ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.

ಕಾಂಗ್ರೆಸ್ ನಿಂದ ಎರಡು ತಂಡಗಳಾಗಿ ರಾಜ್ಯಾದ್ಯಂತ ಬಸ್ ಯಾತ್ರೆ, ಸದ್ಯದಲ್ಲಿಯೇ 'ಕೈ' ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ರಾಜಕೀಯ

ಕಾಂಗ್ರೆಸ್ ನಿಂದ ಎರಡು ತಂಡಗಳಾಗಿ ರಾಜ್ಯಾದ್ಯಂತ ಬಸ್ ಯಾತ್ರೆ, ಸದ್ಯದಲ್ಲಿಯೇ 'ಕೈ' ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತವನ್ನು ಜನತೆ ಮುಂದೆ ತೋರಿಸಲು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಹೋಗುತ್ತೇವೆ. ಕಾಂಗ್ರೆಸ್ ನಿಂದ ನನ್ನ ನೇತೃತ್ವದಲ್ಲಿ ನಾಲ್ಕೈದು ಜನರ ತಂಡ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಾಲ್ಕೈದು ನಾಯಕರ ತಂಡ ವಿಶೇಷ ಬಸ್ಸಿನಲ್ಲಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತ್ ಜೋಡೋ ಬಳಿಕ ರಾಜ್ಯದಾದ್ಯಂತ ಬಸ್ ಯಾತ್ರೆಗೆ ಕಾಂಗ್ರೆಸ್ ಮುಂದು: ಉತ್ತರದೆಡೆಗೆ ಸಿದ್ದು, ಡಿಕೆಶಿ ದಕ್ಷಿಣ?
ರಾಜಕೀಯ

ಭಾರತ್ ಜೋಡೋ ಬಳಿಕ ರಾಜ್ಯದಾದ್ಯಂತ ಬಸ್ ಯಾತ್ರೆಗೆ ಕಾಂಗ್ರೆಸ್ ಮುಂದು: ಉತ್ತರದೆಡೆಗೆ ಸಿದ್ದು, ಡಿಕೆಶಿ ದಕ್ಷಿಣ?

2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಭಾರತ್ ಜೋಡೋ ಬಳಿಕ ಇದೀಗ ಬಸ್ ಯಾತ್ರೆ ಆರಂಭಿಸಲು ಮುಂದಾಗಿದ್ದು, ಈ ಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

'27 ಸಾಲ್ ಯುಪಿ ಬೇಹಾಲ್' ಬಸ್ ಯಾತ್ರೆಗೆ ಸೋನಿಯಾ, ರಾಹುಲ್ ಚಾಲನೆ
ದೇಶ

'27 ಸಾಲ್ ಯುಪಿ ಬೇಹಾಲ್' ಬಸ್ ಯಾತ್ರೆಗೆ ಸೋನಿಯಾ, ರಾಹುಲ್ ಚಾಲನೆ

ದೆಹಲಿಯಿಂದ ಕಾನ್ಪುರ್‌ವರೆಗೆ ಬಸ್ ಯಾತ್ರೆಗೆ ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಚಾಲನೆ ನೀಡಿದ್ದು,...