bus

ಚೀನಾ: ಬಸ್ ನೇ ನುಂಗಿದ ರಸ್ತೆ ಕುಸಿತ!, ಇಬ್ಬರ ಸಾವು!-ವಿಡಿಯೋ ವೈರಲ್
ಸಿಗ್ನಲ್ ನಲ್ಲಿ ನಿಂತಿದ್ದ ಬಸ್ ರಸ್ತೆ ಕುಸಿತದಿಂದ ಉಂಟಾದ ಗುಂಡಿಯೊಳಗೆ ಬಿದ್ದಿರುವ ಘಟನೆ ಚೀನಾದಲ್ಲಿ ನಡೆದಿದೆ.

ಹೊನ್ನಾಳಿ: ಬಸ್ ಚಾಲಕರಾದ ಎಂ. ಪಿ. ರೇಣುಕಾಚಾರ್ಯ!
ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸುತ್ತಮುತ್ತಲ ಹಳ್ಳಿಗಳಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೌಲಭ್ಯ ಇಂದಿನಿಂದ ಆರಂಭವಾಗಿದ್ದು, ಬಸ್ಸೊಂದನ್ನು ತಾವೇ ಖುದ್ದು ಚಾಲನೆ ಮಾಡಿದ್ದಾರೆ.

ಮಧ್ಯ ಪ್ರದೇಶ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 9 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಬೆಂಗಳೂರು: ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್
ವಿದ್ಯಾರ್ಥಿನಿಯು ಬಸ್ ಪಾಸ್ ಹೊಂದಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದಳೆಂಬ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ವಿದ್ಯಾರ್ಥಿನಿಯನ್ನು ಚಲಿಸುವ ಬಸ್‌ನಿಂದ ಹೊರಕ್ಕೆ ದಬ್ಬಿದ್ದಾನೆ, ವಿದ್ಯಾರ್ಥಿನಿಗೆ ಹಲವು ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.

ಚಾಲಕನ ನಿರ್ಲಕ್ಷ್ಯ: ಎರಡು ಬಸ್'ಗಳ ಮಧ್ಯೆ ಸಿಲುಕಿ ವಿದ್ಯಾರ್ಥಿನಿ ಸಾವು
ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿಯೋರ್ವಳು ಎರಡು ಬಸ್'ಗಳ ಮಧ್ಯೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದ ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ನೇಪಾಳ: ನದಿಗೆ ಉರುಳಿ ಬಿದ್ದ ಬಸ್- 15 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಮಧ್ಯ ನೇಪಾಳದ ನದಿಯಲ್ಲಿ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಸೂರಾಗಲಿದೆ ಹಳೆ ಬಸ್ಸುಗಳು: ನಿರ್ಮಾಣ ಕಾರ್ಮಿಕರ ಮಕ್ಕಳತ್ತ ದಯೆ ತೋರಿದ ಸರ್ಕಾರ
ನಗರಗಳಲ್ಲಿ ಸಾಮಾನ್ಯವಾಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುವಲ್ಲಿ ಕಾರ್ಮಿಕರ ಮಕ್ಕಳು ಇಡೀ ದಿನ ತಮ್ಮ ಪೋಷಕರು ಕೆಲಸ ಮಾಡುವ ಜಾಗದಲ್ಲಿಯೇ ಬಿಸಿಲು, ಮಳೆ, ಚಳಿಯಲ್ಲಿ ಕಾಲ ಕಳೆಯುವುದನ್ನು ನಾವು ನೋಡುತ್ತೇವೆ.

ಸಾರಿಗೆ ಬಸ್ ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ
ಸಾರಿಗೆ ಬಸ್ ಹಾಗೂ ಸರಕು ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ಹೊರವಲಯದ ಶಿವಪುರ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ
ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

