bus

ದೀಪಾವಳಿ: 2000 ಹೆಚ್ಚುವರಿ KSRTC ಬಸ್ ವ್ಯವಸ್ಥೆ
ಅ.30ರಿಂದ ನ.2ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ನ.3 ಮತ್ತು 4ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.

ಉತ್ತರಾಖಂಡ್: ಮದುವೆ ದಿಬ್ಬಣದ ಬಸ್ 200 ಅಡಿ ಆಳದ ಕಂದಕಕ್ಕೆ ಬಿದ್ದು ಅಪಘಾತ; 30 ಮಂದಿ ದಾರುಣ ಸಾವು
ಅಪಘಾತ ನಡೆದ ಸ್ಥಳವು ವಧುವಿನ ಮನೆಯಿಂದ ಎರಡು ಕಿಲೋಮೀಟರ್ ಹಿಂದೆ ಇತ್ತು ಎಂದು ತಿಳಿದುಬಂದಿದೆ.

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಕಂದಕಕ್ಕೆ ಬಸ್ ಉರುಳಿ 29 ಮಂದಿ ದಾರುಣ ಸಾವು
70 ಮಂದಿ ಇದ್ದ ಬಸ್, ಇರಾನ್‌ನಿಂದ ಯಾತ್ರಾರ್ಥಿಗಳನ್ನು ಪಂಜಾಬ್ ಪ್ರಾಂತ್ಯಕ್ಕೆ ಕರೆತರುತ್ತಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ನೇಪಾಳದಲ್ಲಿ ಭಾರೀ ಭೂಕುಸಿತ: ಎರಡು ಬಸ್‌ಗಳು ಜಖಂ, 7 ಮಂದಿ ಭಾರತೀಯರು ಸೇರಿ 65 ಪ್ರಯಾಣಿಕರು ನಾಪತ್ತೆ!
ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು, ಇದು ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡುತ್ತಿದೆ ಎಂದು ಚಿತ್ವಾನ್‌ನ ಮುಖ್ಯ ಜಿಲ್ಲಾ ಅಧಿಕಾರಿ ಇಂದ್ರದೇವ್ ಯಾದವ್ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಹಾಲಿನ ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ; ಸ್ಥಳದಲ್ಲೇ 18 ಮಂದಿ ದುರ್ಮರಣ, 20 ಜನರಿಗೆ ಗಾಯ
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಜಮ್ಮು-ಕಾಶ್ಮೀರ: ಯಾತ್ರಿಕರ ಬಸ್ ಮೇಲೆ ಉಗ್ರರ ದಾಳಿ; ಸೇನೆ ತೀವ್ರ ಶೋಧ, ಕುಕೃತ್ಯಕ್ಕೆ ವ್ಯಾಪಕ ಖಂಡನೆ
ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಿನ್ನೆ ಭಾನುವಾರ ಸಂಜೆ ನಡೆದ ಉಗ್ರರ ದಾಳಿ ಕಣಿವೆ ರಾಜ್ಯದಲ್ಲಿ ಜನರ ಸುರಕ್ಷತೆ ಬಗ್ಗೆ ಮತ್ತೆ ಆತಂಕವನ್ನುಂಟುಮಾಡಿದೆ.

ಹರ್ಯಾಣ: ಚಲಿಸುತ್ತಿದ್ದ ಬಸ್ಸಿಗೆ ಹೊತ್ತಿಕೊಂಡ ಬೆಂಕಿ; 9 ಮಂದಿ ಸಜೀವ ದಹನ, 15 ಜನರಿಗೆ ಗಾಯ
ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಒಂಬತ್ತು ಜನರು ಸಜೀವ ದಹನವಾಗಿದ್ದು ,15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ: ಬಸ್, ರೈಲುಗಳಲ್ಲಿ ಜನವೋ ಜನ, ಹೈರಾಣಾದ ಜನತೆ...!
ಮತದಾನ ದಿನ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಹುತೇಕ ಬಸ್ ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳಿಸಿದ್ದ ಹಿನ್ನೆಲೆಯಲ್ಲಿ ಸೂಕ್ತ ಬಸ್ ವ್ಯವಸ್ಥೆಯಿಲ್ಲದ ಕಾರಣ ಮನೆಗಳಿಗೆ ತೆರಳು ಜನರು ಸಂಕಷ್ಟ ಎದುರಿಸುವಂತಾಗಿತ್ತು.

ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್ ಸಾಲು ಸಾಲು ರಜೆ; ಹೆಚ್ಚುವರಿ KSRTC ಬಸ್ ವ್ಯವಸ್ಥೆ!
ಯುಗಾದಿ ಮತ್ತು ರಂಜಾನ್ ಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ.

