bus

ತಡಮಾಡಿದ ಚಾಲಕ: ಬೇಸತ್ತು ಸ್ವತಃ ಬಸ್ ಚಲಾಯಿಸಿದ ಪ್ರಯಾಣಿಕ; ಡಿವೈಡರ್'ಗೆ ಡಿಕ್ಕಿ
ಚಾಲಕ ತಡ ಮಾಡಿದ್ದಕ್ಕೆ ಬೇಸತ್ತ ಪ್ರಯಾಣಿಕನೊಬ್ಬ ಸ್ವತಃ ಬಸ್ ಚಲಾಯಿಸಿಕೊಂಡು ಹೋಗಿ ಡಿವೈಡರ್'ಗೆ ಡಿಕ್ಕಿ ಹೊಡೆದ ಘಟನೆಯೊಂದು ಔರಾದ್ ಬಸ್ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸರ್ಕಾರದ ನಡೆಗೆ ಬೆಂಗಳೂರಿಗರು ಸಂತಸ!
ಕೊಟ್ಚ ಮಾತಿನಂತೆಯೇ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಶುಕ್ರವಾರ ಘೋಷಣೆ ಮಾಡಿದ್ದು, ಸರ್ಕಾರದ ನಡೆಯನ್ನು ಬೆಂಗಳೂರಿಗರು ಸ್ವಾಗತಿಸಿದ್ದಾರೆ.

ಗರ್ಭಿಣಿ ಮಹಿಳೆಗೆ ಬಸ್ ನಲ್ಲಿ ಹೆರಿಗೆ ಮಾಡಿಸಲು ಸಹಾಯ: ಕೆಎಸ್ ಆರ್ ಟಿಸಿ ನಿರ್ವಾಹಕಿ ನಡೆಗೆ ಮೆಚ್ಚುಗೆಯ ಮಹಾಪೂರ
ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ ಬಸ್ ನಿರ್ವಾಹಕಿ ವಸಂತಮ್ಮ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ.

ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣ
ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ
ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕೆಎಸ್‌ಆರ್‌ಟಿಸಿಗೆ 3,349 ಕೋಟಿ ರೂ ದಾಖಲೆಯ ಆದಾಯ
ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು 2022ರಲ್ಲಿ 3,349 ಕೋಟಿ ರೂಪಾಯಿ ದಾಖಲೆಯ ಆದಾಯವನ್ನು ಗಳಿಸಿದೆ.

ಕಾಲೇಜು ಬಳಿ ಬಸ್ ನಿಲ್ಲಿಸದ ಚಾಲಕ: ಚಲಿಸುತ್ತಿದ್ದ ಬಸ್‌ನಿಂದ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವು!
ಹುಲಿಗುಡ್ಡದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ಬಸ್ ನಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ.

840 ಬಸ್‌ಗಳ ಖರೀದಿ ಕಾರ್ಯಾದೇಶ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಿ: ಬಿಎಂಟಿಸಿಗೆ ಹೈಕೋರ್ಟ್ ನಿರ್ದೇಶನ
ಸಾರ್ವಜನಿಕರ ಓಡಾಟಕ್ಕೆ 840 ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಹೊರಡಿಸಿರುವ ಕಾರ್ಯಾದೇಶ ಜಾರಿಗೆ ಕ್ರಮಕೈಗೊಳ್ಳಲು ಬೆಂಗಳೂರಿನ ಮೆಟ್ರೊಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್‌ಗೆ (ಬಿಎಂಟಿಸಿ) ಸೋಮವಾರ ಹೈಕೋರ್ಟ್ ಅನುಮತಿ ನೀಡಿದೆ.

ಕಲಬುರಗಿ: ಕಳ್ಳತನವಾಗಿದ್ದ ಸರ್ಕಾರಿ ಬಸ್'ನ್ನು 13 ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು
ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳ್ಳತನವಾಗಿದ್ದ ಸರ್ಕಾರಿ ಬಸ್'ನ್ನು 13 ಗಂಟೆಗಳಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

