bus

ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಸೇತುವೆಯಿಂದ ಹೊಳೆಗೆ ಬಸ್ ಬಿದ್ದು ಅಪಘಾತ: ಕನಿಷ್ಠ 9 ಪ್ರಯಾಣಿಕರು ಸಾವು
ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ಸು ಜಲ್ಲೇರು ವಾಗು ಎಂಬಲ್ಲಿ ಮೋರಿಯಿಂದ ಹೊಳೆಗೆ ಉರುಳಿ ಬಿದ್ದು ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ: ಬಸ್, ಟ್ಯಾಂಕರ್ ಮಧ್ಯೆ ಡಿಕ್ಕಿ; 12 ಮಂದಿ ಸಜೀವ ದಹನ
ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್ಸು: 9 ಮಂದಿ ಸಾವು, ಹಲವರಿಗೆ ಗಾಯ, ಪ್ರಧಾನಿ ಪರಿಹಾರ ಪ್ರಕಟ
ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಉರುಳಿ ಬಿದ್ದು 32 ಮಂದಿ ಸಾವು
ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ವೊಂದು ಉರುಳಿ ಬಿದ್ದ ಪರಿಣಾಮ 32 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, 9ಕ್ಕೂ ಹೆಚ್ಚು ಮಂದಿ ಸಾವು
ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, 7 ಮಂದಿ ದುರ್ಮರಣ
ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಮೇಘಾಲಯ: ಮಧ್ಯರಾತ್ರಿ ನದಿಗೆ ಬಿದ್ದ ಬಸ್, ಆರು ಪ್ರಯಾಣಿಕರು ಸಾವು, ಗಾಯಗೊಂಡವರು ಆಸ್ಪತ್ರೆಗೆ ದಾಖಲು
ಮೇಘಾಲಯದ ಶಿಲ್ಲಾಂಗ್ನ ನೊಂಗ್ಚ್ರಮ್ ಎಂಬಲ್ಲಿ ಬಸ್ ರಿಂಗ್ಡಿ ನದಿಗೆ ಬಿದ್ದು ಆರು ಪ್ರಯಾಣಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ ತುರಾದಿಂದ ಶಿಲ್ಲಾಂಗ್ಗೆ ಹೋಗುತ್ತಿತ್ತು. ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್ಚ್ರಮ್ ಬಳಿ ರಿಂಗ್ಡಿ ನದಿಗೆ ಬಿದ್ದಿದೆ.

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್ ಬಸ್ ಮೇಲೆ ಹರಿದು 18 ಮಂದಿ ಸ್ಥಳದಲ್ಲೇ ಸಾವು, ಪ್ರಧಾನಿ ಪರಿಹಾರ ಘೋಷಣೆ
ಟ್ರಕ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದೆ.

