ಅಜ್ಜಿ , ಮೊಮ್ಮಗನ ಮೇಲೆ ಬಸ್ಸು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.