ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಅವಘಡ ಸಂಭವಿಸಿದೆ