ದೇಶಕೇರಳದಲ್ಲಿ ಪ್ರತಿಭಟನೆ, ಹಿಂಸಾಚಾರ: 3 ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ, ಪೊಲೀಸರು, ಬಸ್'ಗಳ ಮೇಲೆ ದಾಳಿ
ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದನ್ನು ಖಂಡಿಸಿ ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದಾಗಿ ವರದಿಗಳಿಂದ ತಿಳಿದುಬಂದಿದೆ...