Bushra Bibi

ತೋಷಖಾನಾ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾಗೆ 17 ವರ್ಷ ಜೈಲು ಶಿಕ್ಷೆ
ಇಮ್ರಾಮ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿ ಬುಶ್ರಾಗೆ 7 ವರ್ಷ ಜೈಲು ಶಿಕ್ಷೆ
ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳಷ್ಟು ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (NAB) 2023ರ ಡಿಸೆಂಬರ್‌ನಲ್ಲಿ 72 ವರ್ಷದ ಇಮ್ರಾನ್ ಖಾನ್, 50 ವರ್ಷದ ಬುಶ್ರಾ ಬೀಬಿ ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು.

