Busines

ಏರ್ಟೆಲ್ ನ ಕನಿಷ್ಠ ರಿಚಾರ್ಜ್ ದರ ಹೆಚ್ಚಳ, ಇಂದಿನಿಂದಲೇ ನೂತನ ದರ ಜಾರಿ
ಭಾರತದ ಅಗ್ರಗಣ್ಯ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ಮತ್ತೆ ಶಾಕ್ ನೀಡಿದ್ದು, ತನ್ನ ಕನಿಷ್ಠ ರಿಚಾರ್ಜ್ ದರ ಹೆಚ್ಚಳ ಮಾಡಿದೆ.

ಪಿಎನ್ ಬಿ ವಂಚನೆ ಪ್ರಕರಣ: ಗಿಲಿ ನಿರ್ದೇಶಕರ ನಿವಾಸ, ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಜಾರಿ ನಿರ್ದೇಶನಾಲಯ ಗಿಲಿ ಇಂಡಿಯಾ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಅನಿಯತ್ ಶಿವರಾಮನ್ ಅವರ ನಿವಾಸವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

