ರಾಜ್ಯORR: 25,000 ಕೋಟಿ ರೂ. ವೆಚ್ಚದಲ್ಲಿ ಬ್ಯುಸಿನೆಸ್ ಕಾರಿಡಾರ್; ಸಚಿವ ಸಂಪುಟ ಅನುಮೋದನೆ
ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಈ ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅನುಷ್ಠಾನಕ್ಕೆ ತರಲಿದೆ ಎಂದು ಮಾಹಿತಿ ನೀಡಿದರು.