ರಾಜ್ಯಬೆಂಗಳೂರು: ಉದ್ಯಮಿ ಪುತ್ರನ ಅಪಹರಣಕ್ಕೆ ಯತ್ನಿಸಿದ ಇಬ್ಬರ ಕಾಲಿಗೆ ಗುಂಡೇಟು
ಉದ್ಯಮಿ ಪುತ್ರನ ಅಪಹರಣಕ್ಕೆ ಯತ್ನ ನಡೆಸಿ ವಿಫಲಗೊಂಡಾಗ ಅವರ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ತಮಿಳುನಾಡಿದ ಇಬ್ಬರು ದುಷ್ಕರ್ಮಿಗಳಿಗೆ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಗುಂಡು ಹಾರಿಸಿ ಬಂಧಿಸುವಲ್ಲಿ ಸೋಲದೇವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.