Business

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸಲ್ ದರಗಳು ಇಂತಿವೆ!
ರಾಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸಲ್ ದರಗಳು ಇಂತಿವೆ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶತಕದತ್ತ ದಾಪುಗಾಲಿರಿಸಿದೆ.

ಕೊರೋನೋತ್ತರ ಉದ್ಯಮ ಎಂದಿನಂತೆ ಇರುವುದಿಲ್ಲ, ಸುಧಾರಣೆಗಳು ಅಗತ್ಯ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್
ವಾಣಿಜ್ಯ

ಕೊರೋನೋತ್ತರ ಉದ್ಯಮ ಎಂದಿನಂತೆ ಇರುವುದಿಲ್ಲ, ಸುಧಾರಣೆಗಳು ಅಗತ್ಯ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್

ಕೋವಿಡ್-19 ಸಾಂಕ್ರಾಮಿಕದ ನಂತರದ ದಿನಗಳಲ್ಲಿ ಉದ್ಯಮ ಎಂದಿನಂತೆ ಇರುವುದಿಲ್ಲ ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ. 

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ; ಇಲ್ಲಿದೆ ಹೊಸ ದರ ಪಟ್ಟಿ!
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ; ಇಲ್ಲಿದೆ ಹೊಸ ದರ ಪಟ್ಟಿ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆ ಮಾಡಿವೆ. 

ಕೋವಿಡ್-19 ಕಹಿಯ ನಡುವೆ ಸಿಹಿಸುದ್ದಿ: ಎಲ್ ಪಿಜಿ ಗ್ಯಾಸ್ ದರದಲ್ಲಿ 122 ರೂ. ಇಳಿಕೆ
ವಾಣಿಜ್ಯ

ಕೋವಿಡ್-19 ಕಹಿಯ ನಡುವೆ ಸಿಹಿಸುದ್ದಿ: ಎಲ್ ಪಿಜಿ ಗ್ಯಾಸ್ ದರದಲ್ಲಿ 122 ರೂ. ಇಳಿಕೆ

ಕೋವಿಡ್-19 ಸಾಂಕ್ರಾಮಿಕ 2ನೇ ಅಲೆಯ ನಡುವೆ ಸಿಹಿಸುದ್ದಿಯೊಂದು ಹೊರಬಿದ್ದಿದ್ದು, ಎಲ್ ಪಿಜಿ ಗ್ಯಾಸ್ ದರ ಇಳಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ದರ ಏರಿಕೆ; ಮುಂಬೈನಲ್ಲಿ ದಾಖಲೆಯ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ದರ ಏರಿಕೆ; ಮುಂಬೈನಲ್ಲಿ ದಾಖಲೆಯ 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ 100 ರೂ ಗಡಿ ದಾಟಿದೆ.

ಎರಡು ದಿನಗಳ ನಂತರ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ದರ ಪಟ್ಟಿ ಹೀಗಿದೆ...
ವಾಣಿಜ್ಯ

ಎರಡು ದಿನಗಳ ನಂತರ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ದರ ಪಟ್ಟಿ ಹೀಗಿದೆ...

ಎರಡು ದಿನಗಳ ಸ್ಥಿರತೆಯ ಬಳಿಕ ಗುರುವಾರ ಮತ್ತೆ ತೈಲೋತ್ಪನ್ನಗಳ ಬೆಲೆಗಳು ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 30 ಪೈಸೆ ವರೆಗೂ ದರ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ದೇಶ

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ

ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 16 ರಿಂದ 19 ಪೈಸೆ ಮತ್ತು ಡೀಸೆಲ್ ದರ 26 ರಿಂದ 30 ಪೈಸೆ ಏರಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಬೆಂಗಳೂರಿನಲ್ಲಿ ಪೆಟ್ರೋಲ್ ದರ 25 ಪೈಸೆ, ಡೀಸೆಲ್ 29 ಪೈಸೆ ಏರಿಕೆ
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಬೆಂಗಳೂರಿನಲ್ಲಿ ಪೆಟ್ರೋಲ್ ದರ 25 ಪೈಸೆ, ಡೀಸೆಲ್ 29 ಪೈಸೆ ಏರಿಕೆ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.