Business

Indian Stock Exchange: ಆರಂಭದಲ್ಲಿ ದಾಖಲೆಯ ಏರಿಕೆ ಕಂಡ ಷೇರು ಮಾರುಕಟ್ಟೆ, ದಿನಾಂತ್ಯದಲ್ಲಿ ಕುಸಿತ!
ನಿನ್ನೆ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಇಂದು ದಾಖಲೆ ಏರಿಕೆ ಮೂಲಕ ದಿನದ ವಹಿವಾಟು ಆರಂಭಿಸಿದ್ದ ಭಾರತೀಯ ಷೇರುಮಾರುಕಟ್ಟೆ ದಿನದ ಅಂತ್ಯದ ವೇಳೆಗೆ ಅಲ್ಪ ಪ್ರಮಾಣದ ಕುಸಿತ ಅನುಭವಿಸಿದೆ.

Loksabha Election 2024 ಫಲಿತಾಂಶ: ಷೇರುಪೇಟೆ ಮತ್ತೆ ಜಿಗಿತ; ಸೆನ್ಸೆಕ್ಸ್ ದಾಖಲೆಯ 1619 ಅಂಕ ಏರಿಕೆ, 7 ಲಕ್ಷ ಕೋಟಿ ರೂ ಲಾಭ!
ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಾತಾಳಕ್ಕೆ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಇಂದು ಮತ್ತೆ ಸೆನ್ಸೆಕ್ಸ್ 1619 ಅಂಕ ಏರಿಕೆ ಕಂಡಿದೆ.

'ಮಹಾ ಆರ್ಥಿಕ ಬಿಕ್ಕಟ್ಟಿನ ನಡುವೆಯೂ' ಸಿಬ್ಬಂದಿಗೆ ಮೇ ತಿಂಗಳ ಸಂಬಳ ನೀಡಿದ BYJU'S
ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಖ್ಯಾತ್ ಎಡ್ ಟೆಕ್ ಸಂಸ್ಥೆ ಬೈಜೂಸ್ ತನ್ನ ಸಿಬ್ಬಂದಿಗೆ ಮೇ ತಿಂಗಳ ವೇತನ ಪ್ರಕ್ರಿಯೆಗೊಳಿಸಿದ್ದು, ಇಂದು ಸಿಬ್ಬಂದಿಗಳಿಗೆ ವೇತನ ಹಂಚಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2025 ವಿತ್ತೀಯ ವರ್ಷದಲ್ಲಿ ಭಾರತದ GDP ಬೆಳವಣಿಗೆ ಶೇ.7: RBI ಅಂದಾಜು
ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಬಿಡುಗಡೆ ಮಾಡಿದ ವಾರ್ಷಿಕ ವರದಿ ಪ್ರಕಾರ 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ.

LIC Health Insurance: ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಕ್ಕೆ LIC ಸಜ್ಜು!
ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ(LIC)ವು ಆರೋಗ್ಯ ವಿಮಾ ವಲಯವನ್ನು ಪ್ರವೇಶಿಸುವುದಕ್ಕೆ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಕುರಿತ ಯೋಜನೆಗೆ ಚಾಲನೆ ನೀಡಲಿದೆ ಎಂದು ಹೇಳಲಾಗಿದೆ.

Air India ಉದ್ಯೋಗಿಗಳಿಗೆ Good News: ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದ TATA ಸಮೂಹ!
ನಷ್ಟದಲ್ಲಿದ್ದ ಏರ್ ಇಂಡಿಯಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಟಾಟಾ ಸಮೂಹ ಇದೀಗ ತನ್ನ ಸಂಸ್ಥೆಯ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದೆ.

Industrial Output Growth: ಮಾರ್ಚ್ ತಿಂಗಳ ಕೈಗಾರಿಕಾ ಉತ್ಪಾದನಾ ಬೆಳವಣಿಗೆ ಶೇ.4.9ಕ್ಕೆ ಕುಸಿತ!
ದೇಶದಲ್ಲಿನ ಕೈಗಾರಿಕಾ ಉತ್ಪಾದನಾ ಬೆಳವಣಿಗೆ ಮಾರ್ಚ್ ತಿಂಗಳನಲ್ಲಿ ಶೇ.4.9ಕ್ಕೆ ಕುಸಿತವಾಗಿದೆ ಎಂದು ಶುಕ್ರವಾರ ಬಿಡುಗಡೆಯಾದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಅಕ್ಷಯ ತೃತೀಯ: ಚಿನ್ನದ ದರ 850 ರೂ. ಏರಿಕೆ, ಇಂದಿನ ಬೆಲೆಗಳು ಇಂತಿವೆ!
ಪವಿತ್ರ ಅಕ್ಷಯ ತೃತೀಯ ದಿನದಂದು ಚಿನ್ನವನ್ನು ಮನೆಗೆ ತಂದರೆ ಶುಭವಾಗುತ್ತದೆ ಎಂಬ ಮಾತಿನ ನಡುವೆಯೇ ಇಂದು ಮಹಿಳೆಯರೆ ನೆಚ್ಚಿನ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
Gold Rate: ಅಕ್ಷಯ ತೃತೀಯ, ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ; ಬೆಲೆ 500 ರೂ. ಇಳಿಕೆ!
ಅಕ್ಷಯ ತೃತೀಯ ಪೂಜೆಗೆ ದಿನಗಣನೆ ಆರಂಭವಾಗಿರುವಂತೆಯೇ ಶುಕ್ರವಾರ ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ ಲಭಿಸಿದ್ದು, ಮಹಿಳೆಯರ ನೆಚ್ಚಿನ ಹಳದಿ ಲೋಹದ ಬೆಲೆಯಲ್ಲಿ 500 ರೂ ಇಳಿಕೆಯಾಗಿದೆ.

