Business

Queen Of Skies: ಏರ್ ಇಂಡಿಯಾ ಬೋಯಿಂಗ್ 747 ಯುಗಾಂತ್ಯ: ಕೊನೆಯ ಬಾರಿ ಟೇಕ್ ಆಫ್; ವಿಮಾನಕ್ಕೆ ನೆಟ್ಟಿಗರು ಗುಡ್ ಬೈ!
ದೇಶ

Queen Of Skies: ಏರ್ ಇಂಡಿಯಾ ಬೋಯಿಂಗ್ 747 ಯುಗಾಂತ್ಯ: ಕೊನೆಯ ಬಾರಿ ಟೇಕ್ ಆಫ್; ವಿಮಾನಕ್ಕೆ ನೆಟ್ಟಿಗರು ಗುಡ್ ಬೈ!

ಆಕಾಶದಲ್ಲಿ ಬರೊಬ್ಬರಿ 5 ದಶಕಗಳ ಕಾಲ ಮಹಾರಾಣಿಯಂತೆ ಮೆರೆದ ವಿಮಾನವೊಂದು ತನ್ನ ಹಾರಾಟವನ್ನು ನಿಲ್ಲಿಸಿದ್ದು, ಬೋಯಿಂಗ್ ಸಂಸ್ಥೆಯ B 747 ವಿಮಾನ ತನ್ನ ಹಾರಾಟವನ್ನು ಅಧಿಕೃತವಾಗಿ ನಿಲ್ಲಿಸಿದೆ.

Wipro Q4 Reports: ವಿಪ್ರೋ ನಿವ್ವಳ ಲಾಭ ಶೇ. 8ರಷ್ಟು ಕುಸಿತ, 2,835 ಕೋಟಿ ರೂ. ಗೆ ಇಳಿಕೆ!
ವಾಣಿಜ್ಯ

Wipro Q4 Reports: ವಿಪ್ರೋ ನಿವ್ವಳ ಲಾಭ ಶೇ. 8ರಷ್ಟು ಕುಸಿತ, 2,835 ಕೋಟಿ ರೂ. ಗೆ ಇಳಿಕೆ!

ಭಾರತದ ಐಟಿ ದೈತ್ಯ ಸಂಸ್ಥೆ ವಿಪ್ರೋ (Wipro) ಸಂಸ್ಥೆಯ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ ಕಂಡು 2,835 ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

Bournvita ಆಯ್ತು, ಈಗ Nestle ಸಂಸ್ಥೆಯ Cerelac ಮೇಲೂ ತೂಗುಗತ್ತಿ; ಸಕ್ಕರೆ ಪ್ರಮಾಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶ, ಷೇರು ಮೌಲ್ಯ ಕುಸಿತ
ವಾಣಿಜ್ಯ

Bournvita ಆಯ್ತು, ಈಗ Nestle ಸಂಸ್ಥೆಯ Cerelac ಮೇಲೂ ತೂಗುಗತ್ತಿ; ಸಕ್ಕರೆ ಪ್ರಮಾಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶ, ಷೇರು ಮೌಲ್ಯ ಕುಸಿತ

ಶಿಶುಗಳ ಆಹಾರ ಎಂದೇ ಹೇಳಿಕೊಳ್ಳುತ್ತಿರುವ ನೆಸ್ಲೆ ಸಂಸ್ಥೆಯ ಸೆರೆಲ್ಯಾಕ್ ನಲ್ಲಿ ಮಿತಿ ಮೀರಿ ಸಕ್ಕರೆ ಬಳಸಲಾಗಿದೆ ಎಂಬ ಗಂಭೀರ ಆರೋಪದ ಮೇರೆಗೆ ಕೇಂದ್ರ ಸರ್ಕಾರ ಇದರ ವಿರುದ್ಧ ತನಿಖೆಗೆ ಆದೇಶ ನೀಡಿದೆ.

Surinder Chawla Resigns: Paytm ಪೇಮೆಂಟ್ ಬ್ಯಾಂಕ್ ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ
ವಾಣಿಜ್ಯ

Surinder Chawla Resigns: Paytm ಪೇಮೆಂಟ್ ಬ್ಯಾಂಕ್ ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ

ಪ್ರಮುಖ ಬೆಳವಣಿಗೆಯಲ್ಲಿ ಆರ್‌ಬಿಐನಿಂದ ನಿರ್ಬಂಧಕ್ಕೊಳಗಾಗಿರುವ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ (ಪಿಪಿಬಿಎಲ್‌) ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಸಿಇಒ ಹುದ್ದೆಗೆ ಸುರೀಂದರ್ ಚಾವ್ಲಾ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Repo Rate unchanged: ಸತತ ಏಳನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ: RBI ಗವರ್ನರ್ ಶಕ್ತಿಕಾಂತ್ ದಾಸ್!
ವಾಣಿಜ್ಯ

Repo Rate unchanged: ಸತತ ಏಳನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ: RBI ಗವರ್ನರ್ ಶಕ್ತಿಕಾಂತ್ ದಾಸ್!

ನಿರೀಕ್ಷೆಯಂತೆಯೇ ಸತತ ಏಳನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.

ಪೆಟ್ರೋಲ್, ಡೀಸೆಲ್ ದರ ಇಳಿಕೆ ಬೆನ್ನಲ್ಲೇ ತೈಲ ಸಂಸ್ಥೆಗಳ ಷೇರುಮೌಲ್ಯ ಕುಸಿತ!
ವಾಣಿಜ್ಯ

ಪೆಟ್ರೋಲ್, ಡೀಸೆಲ್ ದರ ಇಳಿಕೆ ಬೆನ್ನಲ್ಲೇ ತೈಲ ಸಂಸ್ಥೆಗಳ ಷೇರುಮೌಲ್ಯ ಕುಸಿತ!

ಲೋಕಸಭಾ ಚುನಾವಣೆ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿದ ಬೆನ್ನಲ್ಲೇ ದೇಶದ ಪ್ರಮುಖ ತೈಲ ಸಂಸ್ಥೆಗಳ ಷೇರುಗಳ ಮೌಲ್ಯ ಕುಸಿತಕಂಡಿದೆ.

Mutual funds ಗಳಲ್ಲಿ ಮಹಿಳಾ ಹೂಡಿಕೆದಾರರ ಸಂಖ್ಯೆ ಹೆಚ್ಚಳ!
ವಾಣಿಜ್ಯ

Mutual funds ಗಳಲ್ಲಿ ಮಹಿಳಾ ಹೂಡಿಕೆದಾರರ ಸಂಖ್ಯೆ ಹೆಚ್ಚಳ!

ಮಾಹಿತಿ ಮತ್ತು ತಂತ್ರಜ್ಞಾನದ ಸುಲಭ ಪ್ರವೇಶದೊಂದಿಗೆ ಹೆಚ್ಚಿನ ಮಹಿಳಾ ಹೂಡಿಕೆದಾರರು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎಂದು ಅಸೋಸಿಯೇಷನ್ ಆಫ್ ಮ್ಯೂಚುವಲ್ ಫಂಡ್ಸ್ ಇನ್ ಇಂಡಿಯಾ (ಎಎಂಎಫ್‌ಐ) ಹೇಳಿದೆ.

ಮನಿ ಲಾಂಡರಿಂಗ್ ನಿಯಮ ಉಲ್ಲಂಘನೆ: ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ 5.49 ಕೋಟಿ ರೂ ದಂಡ
ವಾಣಿಜ್ಯ

ಮನಿ ಲಾಂಡರಿಂಗ್ ನಿಯಮ ಉಲ್ಲಂಘನೆ: ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ 5.49 ಕೋಟಿ ರೂ ದಂಡ

ಅಕ್ರಮ ಹಣ ವರ್ಗಾವಣೆ ಅಥವಾ ಮನಿ ಲಾಂಡರಿಂಗ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ 5.49 ಕೋಟಿ ರೂ ದಂಡ ವಿಧಿಸಲಾಗಿದೆ.

ರಾಮ ಮಂದಿರ: ಪ್ರಾಣ ಪ್ರತಿಷ್ಠಾಪನೆ ಸಮಾರಂಭದಿಂದ ರೂ. 1 ಲಕ್ಷ ಕೋಟಿ ರೂ. ವ್ಯವಹಾರದ ನಿರೀಕ್ಷೆ!
ವಾಣಿಜ್ಯ

ರಾಮ ಮಂದಿರ: ಪ್ರಾಣ ಪ್ರತಿಷ್ಠಾಪನೆ ಸಮಾರಂಭದಿಂದ ರೂ. 1 ಲಕ್ಷ ಕೋಟಿ ರೂ. ವ್ಯವಹಾರದ ನಿರೀಕ್ಷೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದೊಂದಿಗೆ 1 ಲಕ್ಷ ಕೋಟಿ ರೂಪಾಯಿ ಮೊತ್ತದ ವ್ಯವಹಾರವನ್ನು ನಿರೀಕ್ಷಿಸಲಾಗಿದೆ ಎಂದು ವ್ಯಾಪಾರಿಗಳ ಸಂಸ್ಥೆ CAIT ಸೋಮವಾರ ತಿಳಿಸಿದೆ.