ರಾಜ್ಯಮಂಡ್ಯ to ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!
ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.