Businessman

ಪೋರ್ಷೆ ಕಾರು ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ದುರಸ್ತಿ; ಬ್ರ್ಯಾಂಡ್ ಪ್ರಚಾರ ಮಾಡಿದ ಉದ್ಯಮಿ?:  ಸರ್ಕಾರದ ವಿರುದ್ಧ ಮೋಹನ್ ದಾಸ್ ಪೈ ಗರಂ!
ರಾಜ್ಯ

ಪೋರ್ಷೆ ಕಾರು ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ದುರಸ್ತಿ; ಬ್ರ್ಯಾಂಡ್ ಪ್ರಚಾರ ಮಾಡಿದ ಉದ್ಯಮಿ?: ಸರ್ಕಾರದ ವಿರುದ್ಧ ಮೋಹನ್ ದಾಸ್ ಪೈ ಗರಂ!

ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮತ್ತು ಜಲ್ಲಿ ಮಿಶ್ರಣ ಮಾಡಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ.

Anushka Shetty ಗೆ ಕೂಡಿಬಂತು ಕಂಕಣ ಭಾಗ್ಯ: ವರ ಯಾರು?
ವೆಬ್ ಸ್ಟೋರೀಸ್

Anushka Shetty ಗೆ ಕೂಡಿಬಂತು ಕಂಕಣ ಭಾಗ್ಯ: ವರ ಯಾರು?

ಬೆಂಗಳೂರು: ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿ
ರಾಜ್ಯ

ಬೆಂಗಳೂರು: ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿ

ರಾಜಗೋಪಾಲ್ ಡಿ ಮಾಗಡಿ ರಸ್ತೆಯ ಬಿನ್ನಿ ಮಿಲ್ಸ್‌ನ ಇಟಿಎ ಗಾರ್ಡನ್‌ನ ನಿವಾಸಿಯಾಗಿದ್ದು ಸದ್ಯ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ದೈಹಿಕ ಹಲ್ಲೆ; ಉದ್ಯಮಿ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ದೈಹಿಕ ಹಲ್ಲೆ; ಉದ್ಯಮಿ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಉದ್ಯಮಿ, ನಿರ್ಮಾಪಕ ತನ್ನ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು, ಸಾಮಾಜಿಕ ಮಾಧ್ಯಮದಲ್ಲಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿದ್ದರು ಎಂದು ನಟಿ ಆರೋಪಿಸಿದ್ದಾರೆ.

ಬೆಂಗಳೂರು: ಬೇಸ್ ಬಾಲ್ ಬ್ಯಾಟ್ ನಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಉದ್ಯಮಿ; ದರೋಡೆ ಯತ್ನ ವಿಫಲ!
ರಾಜ್ಯ

ಬೆಂಗಳೂರು: ಬೇಸ್ ಬಾಲ್ ಬ್ಯಾಟ್ ನಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಉದ್ಯಮಿ; ದರೋಡೆ ಯತ್ನ ವಿಫಲ!

ಹೆಚ್ ಎಸ್ ಆರ್ ಲೇಔಟ್ ನ 2ನೇ ಸೆಕ್ಟರ್‌ನ ನಿವಾಸಿ ಟಿ ಅಜಿತ್ ಕುಮಾರ್ ರೆಡ್ಡಿ ಅವರ ನಿವಾಸದಲ್ಲಿ ಬುಧವಾರ ರಾತ್ರಿ 11 ರಿಂದ ಗುರುವಾರ ಬೆಳಗಿನ ಜಾವ 2 ಗಂಟೆಯ ನಡುವೆ ಈ ಘಟನೆ ನಡೆದಿದೆ. ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿಯಿಂದ ತಿರುಪತಿ ತಿಮ್ಮಪ್ಪನಿಗೆ 140 ಕೋಟಿ ರೂ ಮೌಲ್ಯದ 121 ಕೆಜಿ ಚಿನ್ನ ಕಾಣಿಕೆ!
ದೇಶ

ಉದ್ಯಮಿಯಿಂದ ತಿರುಪತಿ ತಿಮ್ಮಪ್ಪನಿಗೆ 140 ಕೋಟಿ ರೂ ಮೌಲ್ಯದ 121 ಕೆಜಿ ಚಿನ್ನ ಕಾಣಿಕೆ!

ತಮ್ಮ ಉದ್ಯಮದ ಯಶಸ್ಸಿನ ಪ್ರತೀಕವಾಗಿ ತಿರುಪತಿ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಅವರು ಹರಕೆ ಹೊತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video
ದೇಶ

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video

ಸುಳಿವು ಆಧಾರದ ಮೇಲೆಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡವು ವಿಕಾಸ್‌ನನ್ನು ಹುಡುಕಲು ಬೆಳಗಿನ ಜಾವ 2.25 ರ ಸುಮಾರಿಗೆ ದಮಾರಿಯಾ ಘಾಟ್‌ಗೆ ತಲುಪಿತ್ತು.

ಬೆಂಗಳೂರು: ಫಿಲ್ಮಿ ಸ್ಟೈಲ್ ದರೋಡೆ; ಚಾಕುವಿನಿಂದ ಹಲ್ಲೆ ಮಾಡಿ ಉದ್ಯಮಿಯಿಂದ ₹2 ಕೋಟಿ ದೋಚಿದ ದುಷ್ಕರ್ಮಿಗಳು!
ರಾಜ್ಯ

ಬೆಂಗಳೂರು: ಫಿಲ್ಮಿ ಸ್ಟೈಲ್ ದರೋಡೆ; ಚಾಕುವಿನಿಂದ ಹಲ್ಲೆ ಮಾಡಿ ಉದ್ಯಮಿಯಿಂದ ₹2 ಕೋಟಿ ದೋಚಿದ ದುಷ್ಕರ್ಮಿಗಳು!

ಸದ್ಯ ಶ್ರೀಹರ್ಷ ನೀಡಿರುವ ದೂರಿನ ಮೇರೆಗೆ, ವಿದ್ಯಾರಣ್ಯಪುರ ಠಾಣೆ ಪೊಲೀಸರು ಸಂಭಾವ್ಯ ಹವಾಲಾ ಸಂಪರ್ಕಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಬಿಎನ್‌ಎಸ್‌ನ ಸೆಕ್ಷನ್ 310(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ ದೇಣಿಗೆ; ಮಗನನ್ನು ಸೇರಿಸಿ ಮಾದರಿಯಾದ ಉದ್ಯಮಿ!
ರಾಜ್ಯ

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ ದೇಣಿಗೆ; ಮಗನನ್ನು ಸೇರಿಸಿ ಮಾದರಿಯಾದ ಉದ್ಯಮಿ!

ಮುದ್ರೆಮನೆ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರಾದ ಸಂತೋಷ್, ಸರ್ಕಾರಿ ಶಾಲೆಯಲ್ಲಿ ಓದಿ, ನಂತರ ಕಾಫಿ ಉದ್ಯಮದಲ್ಲಿ ಸಾಧನೆ ಮಾಡಿದ್ದಾರೆ. ಸದ್ಯ ಅವರು ಕಾಫಿ ರಫ್ತು ಉದ್ಯಮ ನಡೆಸುತ್ತಿದ್ದಾರೆ.