ರಾಜ್ಯಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ
ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ...