Businessmen

ಬೆಂಗಳೂರಿನಲ್ಲಿ IT ದಾಳಿ: ಬಿಲ್ಡರ್, ಉದ್ಯಮಿಗಳ ಮನೆ, ಕಚೇರಿ ಸೇರಿ ಹಲವೆಡೆ ಶೋಧ
ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ

ಬೆಂಗಳೂರು: ಉದ್ಯಮಿಯಿಂದ ಹಣ ಸುಲಿಗೆ ಪ್ರಕರಣ; ಇಬ್ಬರು ಚಿನ್ನದ ವ್ಯಾಪಾರಿಗಳ ಬಂಧನ
ಕೇಶವ್ ತಕ್ ಅವರ ವಹಿವಾಟಿನ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ, ಸುಲಿಗೆ ಸಂಚಿನಲ್ಲಿ ಭಾಗಿಯಾಗಿ, ಹಣದಲ್ಲಿ ಪಾಲು ಪಡೆದಿದ್ದ ಆರೋಪದಡಿ ಮುಕೇಶ್ ಜೈನ್ ಹಾಗೂ ಪ್ರಕಾಶ್ ಜೈನ್ ಎಂಬ ಚಿನ್ನದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭಾರೀ, ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ವಲಯವಾರು 7 ವಿಷನ್ ಗ್ರೂಪ್ ರಚನೆ: ಸಚಿವ ಎಂ.ಬಿ.ಪಾಟೀಲ
ರಾಜ್ಯದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್ ಗಳನ್ನು (ದೂರದರ್ಶಿ ತಂಡಗಳು) ರಚಿಸಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

2020ರಲ್ಲಿ 11,716 ಉದ್ಯಮಿಗಳು ಆತ್ಮಹತ್ಯೆಗೆ ಶರಣು; ಕರ್ನಾಟಕದಲ್ಲೇ ಅತೀ ಹೆಚ್ಚು!
ಕೊರೋನಾ ಲಾಕ್ಡೌನ್ ಕಾರಣದಿಂದ ದೇಶದಾದ್ಯಂತ ಉದ್ಯಮಗಳು ಸ್ಥಗಿತಗೊಂಡಿದ್ದರಿಂದ ಉದ್ಯಮಿಗಳು ಇನ್ನಿಲ್ಲದ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದಾಗಿ 2020ರಲ್ಲಿ ಸುಮಾರು 11,716 ಉದ್ಯಮಿಗಳು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್'ಸಿಆರ್'ಬಿ) ವರದಿ ನೀಡಿದೆ.

ಬೆಂಗಳೂರು: ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ, ಉದ್ಯಮಿಗಳಿಬ್ಬರ ದುರ್ಮರಣ!
ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದ ಆಡಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಜಿ ಸಿಎಂ, ದಿವಂಗತ ಜಯಲಲಿತಾರ ಅಕ್ರಮ ಆಸ್ತಿ ಪ್ರಕರಣದ ವಿರುದ್ಧ ವಾದಿಸಿದ್ದ ಸರ್ಕಾರಿ ವಕೀಲರ...

ಪುತ್ರನ ಮದುವೆ ಜತೆ 101 ಮದುವೆ ಮಾಡಿ ಉದಾರತೆ ಮೆರೆದ ಹುಬ್ಬಳ್ಳಿಯ ಉದ್ಯಮಿ
ಸದ್ಯದ ಮಟ್ಟಿಗೆ ಮದುವೆ ಎಂಬುದು ಅದ್ಧೂರಿತನವಾಗಿ ಮಾರ್ಪಟ್ಟಿದೆ. ಅಂತಹದರಲ್ಲೂ ಉದ್ಯಮಿಗಳು ತಮ್ಮ ಮಕ್ಕಳ ಮದುವೆಗೆ ಕೋಟ್ಯಾಂತರ ರುಪಾಯಿ ಖರ್ಚು...

ಅಶ್ವಿನ್ ರಾವ್ ವಿರುದ್ಧ ಮತ್ತೊಂದು ದೂರು
ಲೋಕಾಯುಕ್ತ ನ್ಯಾ. ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಸೈಟ್ ವೊಂದರ ಖಾತೆ ಮಾಡಿಸಿಕೊಡುವುದಾಗಿ ಹೇಳಿ 10 ಲಕ್ಷ ಪಡೆದು ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ.

