ರಾಜ್ಯಕೃಷಿ ಮೇಳಕ್ಕೆ ತೆರೆ: 13 ಲಕ್ಷಕ್ಕೂ ಹೆಚ್ಚಿನ ಜನರು ಭೇಟಿ, 5.82 ಕೋಟಿ ವ್ಯವಹಾರ
ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ನಾಲ್ಕು ದಿನಗಳಿಂದ ನಡೆದ ಕೃಷಿ ಮೇಳಕ್ಕೆ ತೆರೆ ಬಿದ್ದಿದೆ. ನಿನ್ನೆ ಒಂದೇ ದಿನ 5.5 ಲಕ್ಷ ಜನರು ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಕೃಷಿಮೇಳಕ್ಕೆ ಆಗಮಿಸಿ ಅತ್ಯುತ್ತಮ ಮಳಿಗೆ ಹಾಗೂ ಪ್ರದರ್ಶನಗಳಿಗೆ ಬಹುಮಾನ ವಿತರಿಸಿದರು.