Bussinessman

ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್ಮೇಲ್ ಆರೋಪ: ಉದ್ಯಮಿ ಬಂಧನ
ಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.

ಬೆಳಗಾವಿ ಉದ್ಯಮಿ ಕೊಲೆ ಪ್ರಕರಣ: ಸಂತೋಷ್ ಪತ್ನಿ ಸೇರಿ ಮೂವರ ಬಂಧನ; ತನಿಖೆಯಲ್ಲಿ ಬಯಲಾಯ್ತು ಹತ್ಯೆ ಕಾರಣ!
ಸಂತೋಷ್ ಪುತ್ರಿ ಸಂಜನಾ ತನ್ನ ತಂದೆಯ ಕೊಲೆ ಸಂಬಂಧ ತನ್ನ ಸ್ವಂತ ತಾಯಿಯ ವಿರುದ್ಧ ದೂರು ದಾಖಲಿಸಿದ ನಂತರ ಪೊಲೀಸರು ಎಫ್ ಐ ಆರ್ ದಾಖಲಿಸಿ ಸಂತೋಷ್ ಅವರ ಪತ್ನಿ ಮತ್ತು ಕೊಲೆಗೆ ಕಾಂಟ್ರ್ಯಾಕ್ಟ್ ಪಡೆದಿದ್ದ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ಉದ್ಯಮಿಗೆ ನಿವೇಶನ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಐವರ ಬಂಧನ
ನಿವೇಶನ ಕೊಡಿಸುವುದಾಗಿ ಆಂಧ್ರ ಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು 1.90 ಕೋಟಿ ರೂ. ವಂಚಿಸಿದ್ದ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.

ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಪುಂಡಾಟ: ಉದ್ಯಮಿ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಮಗ ಕಾರು ಪಾರ್ಕಿಂಗ್ ವಿಚಾರಕ್ಕೆ ಪುಂಡಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಪತ್ರಕರ್ತನಿಂದ ಹಣಕ್ಕೆ ಬೆದರಿಕೆ: ಉದ್ಯಮಿಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು
ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ತಮಗೆ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಉದ್ಯಮಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು, ಕೊಲ್ಕತ್ತಾದಲ್ಲಿ ಅತ್ತೆಯನ್ನೂ ಕೊಲೆಗೈದು ಉದ್ಯಮಿ ಆತ್ಮಹತ್ಯೆ
ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದ ಟೆಕ್ಕಿಯೊಬ್ಬ ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಮಿತ್ ಎಂಬಾ ಸಾಫ್ಟ್ವೇರ್ ಉದ್ಯೋಗಿಯೊಬ್ಬ ಕುಟುಂಬ ಕಲಹದಿಂದ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
ಅಕ್ರಮ ವ್ಯವಹಾರಗಳನ್ನು ನಡೆಸಿರುವ ಪ್ರಕರಣದಲ್ಲಿ ನಗರದ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.

ಪುಲ್ವಾಮಾ ಉಗ್ರರ ದಾಳಿ: ಹುತಾತ್ಮ ಯೋಧರ ಕುಟುಂಬಕ್ಕೆ ಭಾರತೀಯ ಮೂಲದ ದುಬೈ ಉದ್ಯಮಿಗಳಿಂದ 1 ಕೋಟಿ ರು.
ಪುಲ್ವಾಮಾ ಉಗ್ರರ ದಾಳಿ ಪ್ರಕರಣದಲ್ಲಿ ಹುತಾತ್ಮರಾದ 40 ಸೈನಿಕರ ಕುಟುಂಬಗಳಿಗೆ ದುಬೈನಲ್ಲಿರುವ ಭಾರತೀಯ ಮೂಲದ ಇಬ್ಬರು ಸಹೋದರರು 1ಕೋಟಿ ರು ...

