ರಾಜ್ಯಬೆಂಗಳೂರು: ಮನೆ ಕೆಲಸದಾಕೆ ಜೊತೆಗೆ ಲೈಂಗಿಕ ಕ್ರಿಯೆ ನಡೆಸುವಾಗ ಸಾವು; ಬಯಲಾಯ್ತು ಶವವಾಗಿ ಪತ್ತೆಯಾಗಿದ್ದ ಉದ್ಯಮಿ ಸಾವಿನ ರಹಸ್ಯ!
ಬೆಂಗಳೂರಿನ ಜಿಪಿ ನಗರದಲ್ಲಿ 67 ವರ್ಷದ ಉದ್ಯಮಿ ಬಾಲ ಸುಬ್ರಮಣಿಯನ್ ದೇಹವು ಪಾಸ್ಟಿಕ್ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ, ಇದೀಗ ಈ ಪ್ರಕರಣಕ್ಕೆ ಒಂದು ಇನ್ಟ್ರೆಸ್ಟಿಂಗ್ ಟ್ವಿಸ್ಟ್ ಸಿಕ್ಕಿದೆ.