buys phones, gold

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ 1 ಕೆಜಿ ಚಿನ್ನ ವಶಕ್ಕೆ!
ದುಬೈನಿಂದ ಫ್ಲೈ ದುಬೈ ವಿಮಾನದ ಮೂಲಕ ನಗರಕ್ಕೆ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ ವಾಯು ಗುಪ್ತಚರ ಘಟಕ (ಎಐಯು)ದ ಅಧಿಕಾರಿಗಳು 1 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಕ್ಸಿಂಗ್ ವಿಶ್ವಕಪ್: ಅಮಿತ್ ಪಂಗಲ್ ಗೆ ಚಿನ್ನ, ಸತೀಶ್ ಕುಮಾರ್ ಗೆ ಬೆಳ್ಳಿ ಪದಕ
ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ಭಾರತದ ಬಾಕ್ಸರ್ ಅಮಿತ್ ಪಂಗಲ್ (52 ಕೆಜಿ) ಅವರು ಶನಿವಾರ ಕಲೋನ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಚಿನ್ನದ ದರದಲ್ಲಿ ಭಾರಿ ಏರಿಕೆ, 10 ಗ್ರಾಮ್ ಬೆಳ್ಳಿಯ ರೇಟ್ ಎಷ್ಟು ಗೊತ್ತೇ?
ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನದ ದರ 816 ರೂಪಾಯಿ ಏರಿಕೆಯಾಗಿದ್ದು ಪ್ರತಿ 10 ಗ್ರಾಮ್ ಗೆ 49,430 ರೂಪಾಯಿ ಆಗಿದ್ದರೆ, ಬೆಳ್ಳಿಯ ದರ 3,063 ರೂಪಾಯಿ ಏರಿಕೆ ಕಂಡಿದ್ದು ಕೆ.ಜಿ ಬೆಳ್ಳಿ 61,298 ರೂಪಾಯಿಗಳಿಂದ 64,361 ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಚಿನ್ನ ಶುದ್ಧತೆಯ ನಕಲಿ ಸೀಲ್ ಹಾಕಿ ಮಾರಾಟ, ನಾಲ್ವರ ಬಂಧನ
ಚಿನ್ನವನ್ನು ಕರಗಿಸಿ ಬಿಸ್ಕೆಟ್ ಗಳಾಗಿ ಪರಿವರ್ತಿಸಿ ನಂತರ ಚಿನ್ನ ಶುದ್ಧತೆಯ ಬಗ್ಗೆ ನಕಲಿ ಸೀಲ್ ಹಾಕಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಿನ್ನ, ಬೆಳ್ಳಿ ಖರೀದಿದಾರರಿಗೆ ಶಾಂಕಿಂಗ್ ನ್ಯೂಸ್: ಬೆಲೆಯಲ್ಲಿ ತೀವ್ರ ಹೆಚ್ಚಳ!
ಚಿನ್ನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳ ಬೆಲೆ ದುಬಾರಿಯಾಗಿದೆ. ಹೆಚ್ ಡಿಎಸ್ ಸಿ ಸೆಕ್ಯೂರಿಟಿಸ್ ಪ್ರಕಾರ ಇಂದು 675 ರೂ. ಹೆಚ್ಚಳದೊಂದಿಗೆ 10 ಗ್ರಾಂ ಚಿನ್ನದ ಬೆಲೆ 48 ಸಾವಿರದ 169 ಆಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: 87.56 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ವಶಕ್ಕೆ
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ, ಗ್ರಾಹಕರ ಮೊಗದಲ್ಲಿ ಮಂದಹಾಸ!
ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

6 ಕೆ ಜಿ 55 ಗ್ರಾಂ ಚಿನ್ನಾಭರಣ ಮುಂಬೈನಿಂದ ಬೆಂಗಳೂರಿಗೆ ಬಂದಿತ್ತು!
6 ಕೆಜಿ 55 ಗ್ರಾಂ ಚಿನ್ನಾಭರಣ ಮುಂಬೈನಿಂದ ಬೆಂಗಳೂರಿಗೆ ಸಾಗಾಟ ಆಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ತನಿಖೆ ವೇಳೆ ಬಯಲಾಗಿದೆ.

ಕಾಮಾಕ್ಯ ದೇಗುಲಕ್ಕೆ ಅಂಬಾನಿ ದಂಪತಿಯಿಂದ 19 ಕೆ ಜಿ ಚಿನ್ನ ದಾನ!
ಅಸ್ಸಾಂನ ಕಾಮಾಕ್ಯ ದೇವಿ ದೇಗುಲಕ್ಕೆ ರಿಲೆಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ದಂಪತಿ ಭಾರಿ ಪ್ರಮಾಣ ಚಿನ್ನ ದೇಣಿಗೆಯಾಗಿ ನೀಡಿದ್ದಾರೆ. ದೇಗುಲ ಗೋಪುರದ ಮೂರು ಕಲಶಗಳ ನಿರ್ಮಾಣಕ್ಕಾಗಿ 19 ಕೆ.ಜಿ ಚಿನ್ನ ದಾನ ಮಾಡಿದ್ದಾರೆ.

