ರಾಜಕೀಯಸಿದ್ದರಾಮಯ್ಯ ಚುನಾವಣಾ ನಿವೃತ್ತಿ ಹೇಳಿಕೆ: ಕಾಂಗ್ರೆಸ್ ನಲ್ಲಿ ತೀವ್ರ ಸಂಚಲನ; ಹೈಕಮಾಂಡ್ ಗೆ ಪರೋಕ್ಷ ಸಂದೇಶ?
ಬದಲಾಗುತ್ತಿರುವ ಕರ್ನಾಟಕದ ರಾಜಕೀಯ ಪರಿಸ್ಥಿತಿಯಲ್ಲಿ ತಮ್ಮ ಪ್ರಸ್ತುತತೆಯನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.