BV Srinivas

ಮೋದಿ ಮೆಚ್ಚಿಸಲು IPL ಪಂದ್ಯ ಅಹಮದಾಬಾದ್‌ಗೆ ಉಡುಗೊರೆಯಾಗಿ ನೀಡಿ ಈಗ ಮೊಸಳೆ ಕಣ್ಣೀರು ಹಾಕುತ್ತಿದ್ದೀರಿ: ನಿಖಿಲ್ ವಿರುದ್ಧ ಕಾಂಗ್ರೆಸ್ ಕಿಡಿ
ನಿಖಿಲ್ ಅವರ ತಂದೆ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಒಂದು ಫೋನ್ ಕರೆ ಮಾಡಿದ್ದರೆ ಈ ಸ್ಥಳಾಂತರವನ್ನು ತಪ್ಪಿಸಬಹುದಿತ್ತು.

100 ಕ್ಷೇತ್ರಗಳಲ್ಲಿ ಮನೆ ಮನೆಗೂ ಪಕ್ಷದ ಸಂದೇಶ ತಲುಪಿಸಲು ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್, 100 ಕ್ಷೇತ್ರಗಳ ಪ್ರತಿ ಮನೆಗೂ ಪಕ್ಷದ ಸಂದೇಶ ತಲುಪಿಸಲು ಗಮನ ಹರಿಸುವಂತೆ ಯುವ ಕಾಂಗ್ರೆಸ್ ಸದಸ್ಯರಿಗೆ ನಿರ್ದೇಶನ ನೀಡಲಾಗಿದೆ.

ಇತರರಿಗೆ ಸಹಾಯ ಮಾಡಲು ಮೊದಲು ನಾವು ಆತಂಕದಿಂದ ಹೊರಬರಬೇಕಿದೆ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್
ಕೊರೋನಾ ಸಾಂಕ್ರಾಮಿಕ ರೋಗ ಇಡೀ ದೇಶವನ್ನು ಸಾಕಷ್ಟು ನೋವಿಗೆ ದೂಡಿದ್ದು, ಆಕ್ಸಿಜನ್ ಕೊರತೆ, ಆಸ್ಪತ್ರೆಗಳ ಹಾಸಿಗೆ ಅಲಭ್ಯತೆ ಮತ್ತು ಪ್ಲಾಸ್ಮಾ ಬೇಡಿಕೆಗಾಗಿ ಹಾಹಾಕಾರ ಶುರುವಾಗಿದೆ. ಇಂತಹ ಕೊರತೆ ಕಂಡ ಕಡೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಅವರ ತಂಡ ತುರ್ತು ನೆರವಿಗೆ ಧಾವಿಸುತ್ತಿದ್ದು, ಸಹಾಯದ ಹಸ್ತ ಚಾಚುತ್ತಿದ್ದಾರೆ.

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ವಿ. ಶ್ರೀನಿವಾಸ್ ನೇಮಕ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

