ರಾಜಕೀಯ'ಶೂನ್ಯ' ಸಾಧನೆಗಳ ಎತ್ತಿ ತೋರಿಸಲು 'ಸಾಧನಾ ಸಮಾವೇಶ' ನಡೆಸುತ್ತಿದ್ದಾರೆ: ವಿಜಯೇಂದ್ರ ಟೀಕೆ
ಈ ಸರ್ಕಾರದ ಸಾಧನೆಗಳು ಮಾಧ್ಯಮ ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿವೆ. ಚುನಾವಣೆಗೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ. ಈ ಸರ್ಕಾರದ ಪರ ಜನರ ಅಭಿಪ್ರಾಯವಿಲ್ಲ.