BWF World Championships

ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಬಿದ್ದ PV Sindhu: ಇಂಡೋನೇಷ್ಯಾದ ಶಟ್ಲರ್ ಕುಸುಮಾ ವಿರುದ್ಧ ಸೋಲು!
ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಇಂಡೋನೇಷ್ಯಾದ ಶಟ್ಲರ್ ಪುತ್ರಿ ಕುಸುಮಾ ವರ್ದಾನಿ ವಿರುದ್ಧ ಸೋತಿರುವ ಭಾರತದ ಶಟ್ಲರ್ ಪಿವಿ ಸಿಂಧು BWF ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಬಿದ್ದಿದ್ದಾರೆ.

BWF ವಿಶ್ವ ಚಾಂಪಿಯನ್‌ಶಿಪ್ ಫೈನಲ್: ಭಾರತದ ಕಿಡಂಬಿ ಶ್ರೀಕಾಂತ್ ಗೆ ಸೋಲು, ಬೆಳ್ಳಿಗೆ ತೃಪ್ತಿ!
ವಿಶ್ವ ಚಾಂಪಿಯನ್‌ಶಿಪ್ ಟೈಟಲ್ ಮುಡಿಗೇರಿಸಿಕೊಳ್ಳುವ ಸುವರ್ಣಾವಕಾಶವನ್ನು ಭಾರತದ ಕಿಡಂಬಿ ಶ್ರೀಕಾಂತ್ ಅವರು ಸ್ವಲ್ಪದರಲ್ಲಿ ಕಳೆದುಕೊಂಡಿದ್ದಾರೆ.

BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಬಿಡಬ್ಲ್ಯೂಎಫ್ ಬ್ಯಾಡ್ಮಿಂಟನ್: ವಿಶ್ವದ 3ನೇ ಕ್ರಮಾಂಕ ಆಟಗಾರ್ತಿ ಮಣಿಸಿ ಪಿವಿ ಸಿಂಧು ಫೈನಲ್‌ಗೆ ಲಗ್ಗೆ!
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವದ 3ನೇ ಕ್ರಮಾಂಕದ ಚೀನಾದ ಚೆನ್ ಯೂಫಿ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ.

ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್: ಪ್ರಣಯ್ ಗೆ ನಿರಾಸೆ
ಬಾಸೆಲ್ ಭರವಸೆಯ ಆಟಗಾರ ಎಚ್.ಎಸ್ ಪ್ರಣಯ್ ಅವರು ಇಲ್ಲಿ ನಡೆದಿರುವ ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಮೂರನೇ ಸುತ್ತಿನಲ್ಲಿ ಆಘಾತ ಅನುಭವಿಸಿದ್ದಾರೆ.

