ಕ್ರೀಡೆBWF ವರ್ಲ್ಡ್ ಟೂರ್ ಫೈನಲ್ಸ್: ರಾಚ್ಟಾನೋಕ್ ಇಂಟನಾನ್ ಮಣಿಸಿದ ಪಿವಿ ಸಿಂಧು ಫೈನಲ್ ಗೆ ಲಗ್ಗೆ
ಚೀನಾದ ಗುವಾಂಗ್ ಜೌನಲ್ಲಿ ನಡೆಯುತ್ತಿರುವ BWF ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಆಟಗಾರ್ತಿ ಪಿವಿ ಸಿಂಧು ಅವರು ಇಂಡೋನೇಷ್ಯಾದ ಆಟಗಾರ್ತಿ ರಾಚ್ಟಾನೋಕ್ ಇಂಟನಾನ್ ಅವರನ್ನು ಮಣಿಸಿ ಫೈನಲ್ ಗೇರಿದ್ದಾರೆ.