ರಾಜ್ಯಮಳೆ ನೀರು ಒಳಚರಂಡಿಗೆ ಸೇರದಂತೆ ಮುಂಜಾಗ್ರತೆ ವಹಿಸಿ: ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಸೂಚನೆ
ಮಳೆಗಾಲದಲ್ಲಿ ಮಳೆ ನೀರು ಒಳಚರಂಡಿ ಗಳಿಗೆ ಸೇರ್ಪಡೆ ಆಗದಂತೆ ಅಗತ್ಯ ಮುಂಜಾಗ್ರತೆಯನ್ನು ವಹಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.