BWSSB

ಕರ್ನಾಟಕ -ತಮಿಳುನಾಡು ಕಾವೇರಿ ವಿವಾದ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ; BWSSB ಸ್ಪಷ್ಟನೆ
ರಾಜ್ಯ

ಕರ್ನಾಟಕ -ತಮಿಳುನಾಡು ಕಾವೇರಿ ವಿವಾದ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ; BWSSB ಸ್ಪಷ್ಟನೆ

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಸಾಕಷ್ಟು ನೀರು ಲಭ್ಯವಿದೆ ಮತ್ತು ನಗರಕ್ಕೆ ಅಗತ್ಯವಿರುವ ನೀರನ್ನು ನಿರಂತರವಾಗಿ ಪೂರೈಸಲಾಗುತ್ತಿದೆ. ಮಳೆಗಾಲದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ

ಬೆಂಗಳೂರಿಗರೇ ಗಮನಿಸಿ! ನಾಳೆ 12 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ ಚೆಕ್ ಮಾಡಿ..!
ರಾಜ್ಯ

ಬೆಂಗಳೂರಿಗರೇ ಗಮನಿಸಿ! ನಾಳೆ 12 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ ಚೆಕ್ ಮಾಡಿ..!

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಂಪಿಂಗ್ ಸ್ಟೇಷನ್‌ಗಳ ಕಾರ್ಯಾಚರಣೆ ಸ್ಥಗಿತಗೊಳ್ಳಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!
ರಾಜ್ಯ

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

ಕುಡಿಯುವ ನೀರನ್ನು ಈಜುಕೊಳಗಳಿಗೆ, ವಾಹನಗಳ ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ಮನೋರಂಜನ ಕಾರಂಜಿಗಳಿಗೆ ಬಳಸುವಂತಿಲ್ಲ ಎಂದು ಬಿಡಬ್ಲ್ಯೂಎಸ್ಎಸ್ಬಿ ಆದೇಶ ಹೊರಡಿಸಿದೆ.

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!
ವೃತ್ತಿ & ಉದ್ಯೋಗ ಅವಕಾಶಗಳು

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!

ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.

ನೀರಿನ ಸೋರಿಕೆ, ಅಕ್ರಮ ಸಂಪರ್ಕಗಳಿಗೆ BWSSB ಕಡಿವಾಣ: AI-ರೋಬೋ ತಂತ್ರಜ್ಞಾನ ಬಳಕೆಗೆ ಮುಂದು..!
ರಾಜ್ಯ

ನೀರಿನ ಸೋರಿಕೆ, ಅಕ್ರಮ ಸಂಪರ್ಕಗಳಿಗೆ BWSSB ಕಡಿವಾಣ: AI-ರೋಬೋ ತಂತ್ರಜ್ಞಾನ ಬಳಕೆಗೆ ಮುಂದು..!

ನಗರದ ವಿವಿಧ ಭಾಗಗಳಲ್ಲಿ ನೀರಿನ ಕಳ್ಳತನ ಹಾಗೂ ಲೆಕ್ಕವಿಲ್ಲದ ನೀರಿನ (Unaccounted For Water - UFW) ಮೂಲಗಳನ್ನು ಪತ್ತೆಹಚ್ಚಲು ಎರಡು ಸ್ಟಾರ್ಟ್‌ಅಪ್ ಸಂಸ್ಥೆಗಳೊಂದಿಗೆ ಜಂಟಿ ಪ್ರಾಯೋಗಿಕ ಅಧ್ಯಯನ ನಡೆಸಲು ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು: ಮೇ 27ರಂದು ದೇಶದ ಪ್ರಥಮ 'ರಾಷ್ಟ್ರೀಯ ಎಐ, ಡಿಜಿಟಲ್ ವಾಟರ್ ಶೃಂಗಸಭೆ 2026'
ರಾಜ್ಯ

ಬೆಂಗಳೂರು: ಮೇ 27ರಂದು ದೇಶದ ಪ್ರಥಮ 'ರಾಷ್ಟ್ರೀಯ ಎಐ, ಡಿಜಿಟಲ್ ವಾಟರ್ ಶೃಂಗಸಭೆ 2026'

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬೃಹತ್ ಶೃಂಗಸಭೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬೆಂಗಳೂರು ನೀರು ಬಿಕ್ಕಟ್ಟಿಗೆ BWSSB ಶಾಶ್ವತ ಪರಿಹಾರ; 3,000 ಕಿಮೀ ಹಳೆಯ ಪೈಪ್‌ಲೈನ್ ಬದಲಾವಣೆ: ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್
ರಾಜ್ಯ

ಬೆಂಗಳೂರು ನೀರು ಬಿಕ್ಕಟ್ಟಿಗೆ BWSSB ಶಾಶ್ವತ ಪರಿಹಾರ; 3,000 ಕಿಮೀ ಹಳೆಯ ಪೈಪ್‌ಲೈನ್ ಬದಲಾವಣೆ: ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್

Bengaluru: ರೋಬೋಟಿಕ್ ತಂತ್ರಜ್ಞಾನದ ಯಶಸ್ವಿ ಬಳಕೆ; 399 ಕಡೆ ರಸ್ತೆ ಅಗೆಯುವುದನ್ನು ತಪ್ಪಿಸಿದ ಜಲಮಂಡಳಿ!
ರಾಜ್ಯ

Bengaluru: ರೋಬೋಟಿಕ್ ತಂತ್ರಜ್ಞಾನದ ಯಶಸ್ವಿ ಬಳಕೆ; 399 ಕಡೆ ರಸ್ತೆ ಅಗೆಯುವುದನ್ನು ತಪ್ಪಿಸಿದ ಜಲಮಂಡಳಿ!

ತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನವನ್ನು (Robotic Technology) ಪೈಪ್‌ಲೈನ್ ಹಾಗೂ ಒಳಚರಂಡಿ ದೋಷಗಳನ್ನು ಪತ್ತೆಹಚ್ಚಲು ಯಶಸ್ವಿಯಾಗಿ ಬಳಸಿಕೊಂಡಿದೆ.

ಬೆಂಗಳೂರಿಗರಿಗೆ BWSSB ಗುಡ್ ನ್ಯೂಸ್: ನೀರಿನ ಬಿಲ್ ಬಾಕಿ ಪಾವತಿಗೆ ಸುವರ್ಣಾವಕಾಶ; OTS ಯೋಜನೆ ಜಾರಿ..!
ರಾಜ್ಯ

ಬೆಂಗಳೂರಿಗರಿಗೆ BWSSB ಗುಡ್ ನ್ಯೂಸ್: ನೀರಿನ ಬಿಲ್ ಬಾಕಿ ಪಾವತಿಗೆ ಸುವರ್ಣಾವಕಾಶ; OTS ಯೋಜನೆ ಜಾರಿ..!

ಈ ಯೋಜನೆಯು ಗೃಹ, ವಾಣಿಜ್ಯ, ಕೈಗಾರಿಕಾ ವಲಯ ಸೇರಿದಂತೆ ಜಲಮಂಡಳಿಯ ಎಲ್ಲ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಬಾಕಿಗಳಿಗೂ ಲೆಕ್ಕಪತ್ರ ಸಮನ್ವಯದ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತದೆ.