BWSSB

ಪಂಚ ಸೂತ್ರಗಳ ಪಾಲಿಸಿ, ನೀರಿನ ಬಳಕೆ ಮಿತಗೊಳಿಸಿ: BWSSB
ರಾಜ್ಯ

ಪಂಚ ಸೂತ್ರಗಳ ಪಾಲಿಸಿ, ನೀರಿನ ಬಳಕೆ ಮಿತಗೊಳಿಸಿ: BWSSB

ನೀರು ಉಳಿಕೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪಂಚ ಸೂತ್ರಗಳ ಅಳವಡಿಸಿಕೊಳ್ಳಲು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ (BAF) ಸಿದ್ಧವಾಗಿದೆ ಎಂದು ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಶನಿವಾರ ಹೇಳಿದರು.

2026ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿ: BWSSB
ರಾಜ್ಯ

2026ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿ: BWSSB

ಜಲ ಸಂರಕ್ಷಣೆ, ಸಂಸ್ಕರಿತ ನೀರು ಬಳಕೆ ಮತ್ತು ಅಂತರ್ಜಲ ಹೆಚ್ಚಳಕ್ಕೆ ಮೂರು ಹಂತದ ಕಾರ್ಯತಂತ್ರವನ್ನು ಘೋಷಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 2026 ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದೆ.

'ನೀರು ಉಳಿಸಿ, ಬೆಂಗಳೂರು ಬೆಳೆಸಿ' ಅಭಿಯಾನ; ನೀರನ್ನು ವಿವೇಚನೆಯಿಂದ ಬಳಸಿ: ಡಿಕೆ ಶಿವಕುಮಾರ್ ಸಲಹೆ
ರಾಜ್ಯ

'ನೀರು ಉಳಿಸಿ, ಬೆಂಗಳೂರು ಬೆಳೆಸಿ' ಅಭಿಯಾನ; ನೀರನ್ನು ವಿವೇಚನೆಯಿಂದ ಬಳಸಿ: ಡಿಕೆ ಶಿವಕುಮಾರ್ ಸಲಹೆ

ಬರದ ಸಂದರ್ಭದಲ್ಲಿ ನಾವೆಲ್ಲರೂ ಜವಾಬ್ದಾರಿಯುತವಾಗಿ ಮತ್ತು ವಿವೇಚನೆಯಿಂದ ನೀರನ್ನು ಬಳಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ‘ನೀರು ಉಳಿಸಿ, ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿ, ಅಂತರ್ಜಲ ಮತ್ತು ನೀರಿನ ಸಂರಕ್ಷಣೆಗೆ BWSSB ಅಭಿವೃದ್ಧಿಪಡಿಸಿದ ನಾಲ್ಕು ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: BBMP, BWSSB ಭರವಸೆಗಳು ಕೇವಲ ಪ್ರಚಾರದ ಸ್ಟಂಟ್
ರಾಜ್ಯ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: BBMP, BWSSB ಭರವಸೆಗಳು ಕೇವಲ ಪ್ರಚಾರದ ಸ್ಟಂಟ್

ನಗರದಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಪರಿಹರಿಸುತ್ತವೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಸರ್ಕಾರವು 131 ಕೋಟಿ ರೂ.ಗಳನ್ನು ಈಗಿರುವ ಬೋರ್‌ವೆಲ್‌ಗಳನ್ನು ಸರಿಪಡಿಸಲು, ಹೊಸದನ್ನು ಕೊರೆಸಲು ಮತ್ತು ಟ್ಯಾಂಕರ್‌ಗಳಿಗಾಗಿ ಮಂಜೂರು ಮಾಡಿದ್ದು, ನಾಗರಿಕ ಸಂಸ್ಥೆಗಳ ಭರವಸೆಗಳು ಕೇವಲ ಮೀಡಿಯಾ ಸ್ಟಂಟ್ ಆಗಿದೆ ಎಂದು ಮಹದೇವಪುರ ವಲಯದ ನಿವಾಸಿಗಳು ದೂರಿದ್ದಾರೆ.

ನೀರಿನ ಅಭಾವ: STP ಪರಿಷ್ಕೃತ ಆದೇಶ; ವಾಣಿಜ್ಯ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ!
ರಾಜ್ಯ

ನೀರಿನ ಅಭಾವ: STP ಪರಿಷ್ಕೃತ ಆದೇಶ; ವಾಣಿಜ್ಯ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ!

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಶುರುವಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ.

ನಗರದಲ್ಲಿ ನೀರಿನ ಅಭಾವ: ಕಟ್ಟಣ ನಿರ್ಮಾಣ ಕಾಮಗಾರಿಗೆ ಸಂಸ್ಕರಿಸಿದ ನೀರು ಬಳಕೆಗೆ BWSSB ನಿರ್ಧಾರ!
ರಾಜ್ಯ

ನಗರದಲ್ಲಿ ನೀರಿನ ಅಭಾವ: ಕಟ್ಟಣ ನಿರ್ಮಾಣ ಕಾಮಗಾರಿಗೆ ಸಂಸ್ಕರಿಸಿದ ನೀರು ಬಳಕೆಗೆ BWSSB ನಿರ್ಧಾರ!

ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ತಲೆದೋರಿದ ನೀರಿನ ಸಮಸ್ಯೆ: ಸ್ವಿಮ್ಮಿಂಗ್ ಪೂಲ್ ಗಳಿಗೆ ಕಾವೇರಿ ನೀರು ಬಳಸಿದರೆ ರೂ.5000 ದಂಡ
ರಾಜ್ಯ

ಬೆಂಗಳೂರಿನಲ್ಲಿ ತಲೆದೋರಿದ ನೀರಿನ ಸಮಸ್ಯೆ: ಸ್ವಿಮ್ಮಿಂಗ್ ಪೂಲ್ ಗಳಿಗೆ ಕಾವೇರಿ ನೀರು ಬಳಸಿದರೆ ರೂ.5000 ದಂಡ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಈಜುಕೊಳಗಳಿಗೆ ಕಾವೇರಿ ನೀರು ಬಳಸಬಾರದು ಎಂದು ಬೆಂಗಳೂರು ಜಲಮಂಡಲಿ ಆದೇಶಿಸಿದೆ...

ಬೋರ್‌ವೆಲ್‌ ಕೊರೆಯುವ ಮುನ್ನ ಅನುಮತಿ ಕಡ್ಡಾಯ: BWSSB
ರಾಜ್ಯ

ಬೋರ್‌ವೆಲ್‌ ಕೊರೆಯುವ ಮುನ್ನ ಅನುಮತಿ ಕಡ್ಡಾಯ: BWSSB

ನಗರದಲ್ಲಿ ಬೋರ್‌ವೆಲ್‌ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.

ನೀರಿನ ಬಿಕ್ಕಟ್ಟು: ಆತಂಕ ಪಡುವುದು ಬೇಡ-BWSSB, ನಾಳೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಈ ದಿನದ ಮುಖ್ಯಾಂಶಗಳು-10-03-2024
ರಾಜ್ಯ

ನೀರಿನ ಬಿಕ್ಕಟ್ಟು: ಆತಂಕ ಪಡುವುದು ಬೇಡ-BWSSB, ನಾಳೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಈ ದಿನದ ಮುಖ್ಯಾಂಶಗಳು-10-03-2024

ಗ್ಯಾರೇಜ್ ಒಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ನಡೆದಿದೆ.