BWSSB

ಬೆಂಗಳೂರು ನೀರಿನ ಬಿಕ್ಕಟ್ಟು: ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕೆರೆಗಳಿಗೆ ಸಂಸ್ಕರಿಸಿದ ನೀರು: BWSSB ಮಹತ್ವದ ನಿರ್ಧಾರ
ಬೆಂಗಳೂರಿನ ನೀರಿನ ಬಿಕ್ಕಟ್ಟು (Bengaluru water crisis) ತೀವ್ರವಾಗಿರುವಂತೆಯೇ ನಗರದಲ್ಲಿನ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿರುವ ಬೆಂಗಳೂರು ಜಲ ಮಂಡಳಿ ಒಣಗಿರುವ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಲು ನಿರ್ಧರಿಸಿದೆ.

ಆತಂಕ ಬೇಡ, ಜುಲೈವರೆಗೆ ಬೆಂಗಳೂರು ಪರಿಸ್ಥಿತಿ ನಿಭಾಯಿಸುವಷ್ಟು ನೀರು ನಮ್ಮಲ್ಲಿದೆ: ಬಿಡಬ್ಲ್ಯುಎಸ್‌ಎಸ್‌ಬಿ ಮುಖ್ಯಸ್ಥ
ಆತಂಕ ಬೇಡ, ವದಂತಿಗಳಿಗೆ ಕಿವಿಕೊಡಬೇಡಿ, ಜುಲೈವರೆಗೆ ಬೆಂಗಳೂರು ಪರಿಸ್ಥಿತಿ ನಿಭಾಯಿಸುವಷ್ಟು ನೀರು ನಮ್ಮಲ್ಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಜಲಸಮಸ್ಯೆ ಬಗೆಹರಿಸಲು ಕ್ರಮ: ಬೋರ್ ವೆಲ್ ತೆಗೆಸಲು ನಿರ್ಧಾರ
131 ಕೋಟಿ ರೂ ಮೀಸಲು, ನೀರಿನ ಟ್ಯಾಂಕರ್ಗಳಿಗೆ ದರ ನಿಗದಿ

ಫೆಬ್ರವರಿ 27, 28ರಂದು ಬೆಂಗಳೂರಿನ ಕೆಲವೆಡೆ ನೀರು ಪೂರೈಕೆ ಸ್ಥಗಿತ!
ನಗರದ ಹಲವು ಕಡೆ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸಲಿರುವ ಹಿನ್ನೆಲೆಯಲ್ಲಿ ಫೆ.27ರ ಬೆಳಗ್ಗೆ 6ರಿಂದ ಫೆ.28ರ ಬೆಳಗ್ಗೆ 6ರವರೆಗೆ ನಗರದ ಬಹುತೇಕ ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಫೆಬ್ರವರಿಯಲ್ಲೇ ನೀರಿನ ಅಭಾವ: ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡಲು BWSSB ಸಜ್ಜು!
ಅಕಾಲಿಕ ಮಳೆ, ಅಂತರ್ಜಲ ಮಟ್ಟ ಕುಸಿತ ಸೇರಿದಂತೆ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ಫೆಬ್ರುವರಿಯಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಬೊಮ್ಮನಹಳ್ಳಿ ಮತ್ತು ಮಹದೇವಪುರದ ಕೆಲವು ಭಾಗಗಳಲ್ಲಿ ಬೋರ್‌ವೆಲ್‌ಗಳು ಬತ್ತಿ ಹೋಗಿರುವುದರಿಂದ ನೀರಿನ ಕೊರತೆ ಎದುರಾಗಿದೆ.

ಜಲಮೂಲಗಳು ಕಲುಷಿತವಾಗಲು ಕಾರಣ BWSSB, ನಾವಲ್ಲ: ಬಿಬಿಎಂಪಿ
ನಗರದಲ್ಲಿನ ಜಲಮೂಲಗಳು ಕಲುಷಿತಗೊಳ್ಳುತ್ತಿರುವುದಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯನ್ನು ದೂಷಿಸಿ ಎಂದು ಬಿಬಿಎಂಪಿ ಹೇಳಿದೆ.

ಕೈ ಕೊಟ್ಟ ಮುಂಗಾರು; ಬರಗಾಲ, ನೀರಿಗೆ ಕೊರತೆ: ಬೆಂಗಳೂರು ನಗರದ ಮುಂದಿಲ್ಲ 'ಪ್ಲಾನ್ ಬಿ'!
ನೀರಿನ ಅವಶ್ಯಕತೆ, ಲಭ್ಯತೆ ಮತ್ತು ಅವಲಂಬನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಅತ್ಯಂತ ದುರ್ಬಲ ನಗರಗಳಲ್ಲಿ ಒಂದಾಗಿದೆ. ಇತ್ತೀಚಿಗೆ ತಲೆದೋರಿರುವ ಬರದಿಂದಾಗಿ ರಾಜ್ಯದ ರಾಜಧಾನಿಯಲ್ಲಿ ನೀರಿನ ಅಭಾವ ಹೊಂದಿದೆ. ಹಾಗಾದರೆ ನೀರಿನ ಕೊರತೆಯಾದರೆ ಏನು ಮಾಡುವುದು ಎಂದರೆ ಪರಿಸರ ಇಲಾಖೆಯ ಮುಂದೆ ಪ್ಲಾನ್ ಬಿ ಎರಡನೇ ಯೋಜನೆ ಇಲ್ಲ.

ಬೆಳಗ್ಗೆ ಡಾಂಬರು ಹಾಕಿದ ಬಿಬಿಎಂಪಿ; ಮಧ್ಯರಾತ್ರಿ ರಸ್ತೆ ಅಗೆದು ಹಾನಿ ಮಾಡಿದ ಬಿಡಬ್ಲ್ಯೂಎಸ್ ಎಸ್ ಬಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಸ್ತೆಗೆ ಟಾರ್ ಮಾಡಿದ 12 ಗಂಟೆಗಳ ನಂತರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್‌ಬಿ) ಅದೇ ರಸ್ತೆಯನ್ನು ಅಗೆದು, ಆ ಮೂಲಕ ಟಾರ್ ರಸ್ತೆಯನ್ನು ನಾಶಪಡಿಸಿದೆ.

ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯ
ತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.

