BWSSB

ತ್ಯಾಜ್ಯ ನೀರು ಸಂಸ್ಕರಣೆ: ಸ್ಟಾರ್ಟ್ಅಪ್ ಸಂಸ್ಥೆಗಳಿಗೆ BWSSB ಆಹ್ವಾನ
ರಾಜ್ಯ

ತ್ಯಾಜ್ಯ ನೀರು ಸಂಸ್ಕರಣೆ: ಸ್ಟಾರ್ಟ್ಅಪ್ ಸಂಸ್ಥೆಗಳಿಗೆ BWSSB ಆಹ್ವಾನ

ಈ ಯೋಜನೆಯ ಸ್ಟಾರ್ಟ್ಅಪ್ ಸಂಸ್ಥೆಗಳಿಗೆ ಕೇವಲ ನೀರು ಒದಗಿಸುವುದಷ್ಟೇ ಅಲ್ಲದೆ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಸುವರ್ಣಾವಕಾಶ ನೀಡಲಿದೆ.

ಆಯುಧ ಪೂಜೆ: ಸ್ವಚ್ಛತಾ ಕಾರ್ಯಗಳಲ್ಲಿ ಕಾವೇರಿ ನೀರನ್ನು ಮಿತವಾಗಿ ಬಳಸಿ; BWSSB ಮನವಿ
ರಾಜ್ಯ

ಆಯುಧ ಪೂಜೆ: ಸ್ವಚ್ಛತಾ ಕಾರ್ಯಗಳಲ್ಲಿ ಕಾವೇರಿ ನೀರನ್ನು ಮಿತವಾಗಿ ಬಳಸಿ; BWSSB ಮನವಿ

ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು.

ಬೆಂಗಳೂರು: ಎಲ್ಲಾ ರಸ್ತೆ ಅಗೆತ ಕಾಮಗಾರಿ ಸ್ಥಗಿತಕ್ಕೆ ರಾಜೇಂದ್ರ ಚೋಳನ್ ನಿರ್ದೇಶನ!
ರಾಜ್ಯ

ಬೆಂಗಳೂರು: ಎಲ್ಲಾ ರಸ್ತೆ ಅಗೆತ ಕಾಮಗಾರಿ ಸ್ಥಗಿತಕ್ಕೆ ರಾಜೇಂದ್ರ ಚೋಳನ್ ನಿರ್ದೇಶನ!

ಗುಂಡಿಬಿದ್ದ ರಸ್ತೆಗಳು, ನೀರು ನಿಲ್ಲುವ ಸ್ಥಳಗಳು, ಬೀದಿದೀಪ ದುರಸ್ತಿ ಮತ್ತು ಪಾದಚಾರಿ ಮಾರ್ಗ ನಿರ್ವಹಣೆಯಂತಹ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಪರಿಹರಿಸಲು ಪಾಲಿಕೆ ವ್ಯಾಪ್ತಿಯಲ್ಲಿನ ಪ್ರತಿ ರಸ್ತೆಗೆ ನೋಡಲ್ ಅಧಿಕಾರಿಗಳನ್ನು ಘೋಷಿಸಿದ್ದಾರೆ.

ನಗರದಲ್ಲಿ 3 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..!
ರಾಜ್ಯ

ನಗರದಲ್ಲಿ 3 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..!

ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟಂಬರ್ 15, 16 ಮತ್ತು ಸೆಪ್ಟಂಬರ್ 17ರಂದು ಸ್ಥಗಿತಗೊಳಿಸಲಾಗುತ್ತಿದೆ.

BWSSB ಸ್ವಚ್ಛತಾ ಕಾರ್ಮಿಕರಿಗೆ 'ಅನ್ನಪೂರ್ಣ ಯೋಜನೆ': ಸ್ಮಾರ್ಟ್ ಕಾರ್ಡ್‌ ಬಿಡುಗಡೆ
ರಾಜ್ಯ

BWSSB ಸ್ವಚ್ಛತಾ ಕಾರ್ಮಿಕರಿಗೆ 'ಅನ್ನಪೂರ್ಣ ಯೋಜನೆ': ಸ್ಮಾರ್ಟ್ ಕಾರ್ಡ್‌ ಬಿಡುಗಡೆ

ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ 700 ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರಿಗೆ ಆಕ್ಸಿಸ್ ಬ್ಯಾಂಕ್‌ನಿಂದ ನಡೆಸಲ್ಪಡುವ ಸ್ಮಾರ್ಟ್ ಕಾರ್ಡ್'ಗಳನ್ನು ನೀಡಲಾಗುತ್ತದೆ. ಪ್ರತಿ ಕಾರ್ಡ್‌ಗೆ 1,500 ರೂ.ಗಳ ಮಾಸಿಕ ಭತ್ಯೆಯನ್ನು ನೇರವಾಗಿ ಜಮಾ ಮಾಡಲಾಗುತ್ತದೆ.

ಬೆಂಗಳೂರು: ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸಮಯ ನಿಗದಿಪಡಿಸಿ; ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ರಾಜ್ಯ

ಬೆಂಗಳೂರು: ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸಮಯ ನಿಗದಿಪಡಿಸಿ; ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ.

1,325 ಅಕ್ರಮ ಸಂಪರ್ಕಗಳ ಕ್ರಮಬದ್ಧಗೊಳಿಸಿದ BWSSB: 142.66 ಕೋಟಿ ರೂ ವಸೂಲಿ
ರಾಜ್ಯ

1,325 ಅಕ್ರಮ ಸಂಪರ್ಕಗಳ ಕ್ರಮಬದ್ಧಗೊಳಿಸಿದ BWSSB: 142.66 ಕೋಟಿ ರೂ ವಸೂಲಿ

ಎರಡು ತಿಂಗಳ ಹಿಂದೆ ಅನಧಿಕೃತ ಸಂಪರ್ಕಗಳ ವಿರುದ್ಧ ಬಿಡಬ್ಲ್ಯೂಎಸ್ಎಸ್ಬಿ ಕಾರ್ಯಾಚರಣೆ ಆರಂಭಿಸಿತ್ತು,

ಅಕ್ರಮ ಸಂಪರ್ಕ ಹೊಂದಿದ್ದ 338 ಮನೆಗಳಿಗೆ BWSSB ನೋಟಿಸ್
ರಾಜ್ಯ

ಅಕ್ರಮ ಸಂಪರ್ಕ ಹೊಂದಿದ್ದ 338 ಮನೆಗಳಿಗೆ BWSSB ನೋಟಿಸ್

ಅನಧಿಕೃತ ನೀರಿನ ಸಂಪರ್ಕ ಹೊಂದಿದ್ದ 383 ಮನೆಗಳು ಮತ್ತು ಅಪಾರ್ಟ್ಮೆಂಟ್ ಸಂಕೀರ್ಣಗಳಿಗೆ ನೋಟಿಸ್ ಕಳುಹಿಸಲು ಪ್ರಾರಂಭಿಸಿದೆ. ದಂಡದ ಜೊತೆಗೆ ಶುಲ್ಕವನ್ನು ಪಾವತಿಸುವ ಮೂಲಕ ಸಂಪರ್ಕಗಳನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸಿದೆ.

ಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಕೆ; ಸಾರಿಗೆ ಇಲಾಖೆ ಮಾದರಿಯಲ್ಲಿ ನೀರಿನ ದರ ಪರಿಷ್ಕರಣೆ: ಡಿ.ಕೆ ಶಿವಕುಮಾರ್
ರಾಜ್ಯ

ಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಕೆ; ಸಾರಿಗೆ ಇಲಾಖೆ ಮಾದರಿಯಲ್ಲಿ ನೀರಿನ ದರ ಪರಿಷ್ಕರಣೆ: ಡಿ.ಕೆ ಶಿವಕುಮಾರ್

ಬೆಂಗಳೂರು ಯೋಜಿತ ನಗರವಲ್ಲ. ಇಲ್ಲಿನ ಜನಸಂಖ್ಯೆ ಬಹಳ ದೊಡ್ಡದಾಗಿ ಬೆಳೆದಿದೆ. ಹೀಗಾಗಿ ಇಲ್ಲಿ ಗ್ರೇಟರ್ ಬೆಂಗಳೂರನ್ನು ಘೋಷಣೆ ಮಾಡಿ, ಮತ್ತಷ್ಟು ಪ್ರದೇಶವನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗುತ್ತಿದೆ.