BWSSB

ಟ್ರಾನ್ಸ್'ಫಾರ್ಮರ್ ದುರಸ್ತಿ ಕಾರ್ಯ ಪೂರ್ಣ: ಹಾರೋಹಳ್ಳಿ-ಟಿಕೆ ಹಳ್ಳಿಗೆ ನೀರು ಪೂರೈಕೆ ಪುನರಾರಂಭ
ಪಂಪಿಂಗ್ ಸ್ಟೇಷನ್‌ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್‌ಫಾರ್ಮರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು.

ನೀರಿನ ಬಿಲ್ ಹೆಚ್ಚಳ ಖಚಿತ- ಡಿಕೆ ಶಿವಕುಮಾರ್; ರಾಜ್ಯಪಾಲರ ಕುರಿತ ಹೇಳಿಕೆ: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಪ್ರತಿಭಟನೆ; ಪ್ರಾಸಿಕ್ಯೂಷನ್ ವಿಚಾರ: ರಾಜ್ಯಪಾಲರಿಗೆ ಸಚಿವ ಸಂಪುಟ ಸಲಹೆ

ರೇಣುಕಾಸ್ವಾಮಿ ಪ್ರಕರಣದಲ್ಲಿ SPP ಬದಲಾವಣೆಗೆ ಒತ್ತಡ ಇಲ್ಲ- CM, ನೀರಿನ ದರ ಏರಿಕೆ?, ನಟ ಪ್ರಥಮ್ ಗೆ ಬೆದರಿಕೆ- ಇಂದಿನ ಸುದ್ದಿ ಮುಖ್ಯಾಂಶಗಳು-19-06-2024

ನಗರದಲ್ಲಿ ಕಾವೇರಿ ನೀರು ಪೂರೈಕೆ ಪುನಾರಂಭ: BWSSB
ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಬೋರ್ ವೆಲ್ ಕೊರೆಸಲು ನಕಲಿ ದಾಖಲೆ ನೀಡಿ BWSSB ಅನುಮೋದನೆ ಪಡೆದ ಬಿಲ್ಡರ್!
ಆಂಧ್ರಪ್ರದೇಶ ಮೂಲದ ಬಿಲ್ಡರ್ ಒಬ್ಬರು ಕೆಆರ್ ಪುರಂನಲ್ಲಿ ಬೋರ್ ವೆಲ್ ಕೊರೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ (KGWA) ಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ದಾಖಲೆಯ ಮಳೆಗೆ ಎಚ್ಚೆತ್ತ ಡಿಸಿಎಂ: ಅಧಿಕಾರಿಗಳ ಜೊತೆ ಸಭೆ; ಸಮಸ್ಯೆ ಆದ್ರೆ 15533 ಗೆ ಕರೆ ಮಾಡಿ!
ನಿನ್ನೆ ಬೆಂಗಳೂರಿನಲ್ಲಿ ದಾಖಲೆಯ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಜೂನ್ 6 ಮತ್ತು 7ರಂದು ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB
ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಒಳಚರಂಡಿಗೆ ಮಳೆ ನೀರು ಹರಿಬಿಡುತ್ತಿರುವ ಜನರ ವಿರುದ್ಧ ಜಲಮಂಡಳಿ ʼದಂಡ ಅಭಿಯಾನʼ ಆರಂಭ
ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ.

ಬೆಂಗಳೂರು: ಈಜುಕೊಳ ಬಳಕೆಯ ನಿಷೇಧ ಸಡಿಲಿಸಿದ ಜಲಮಂಡಳಿ!
ಅಪಾರ್ಟ್‌ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೆಲವು ಷರತ್ತುಗಳನ್ನ ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.

