BWSSB

ಕಟ್ಟಡ ನಿರ್ಮಾಣಕ್ಕೆ 10 ಎಂಎಲ್‌ಡಿ ಸಂಸ್ಕರಿತ ನೀರು: BWSSB
ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 10 ಎಂಎಲ್‌ಡಿ ಸಂಸ್ಕರಿಸಿದ ನೀರು ಸರಬರಾಜು ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಿದ್ಧವಿದೆ ಎಂದು ಅಧ್ಯಕ್ಷ ಡಾ. ವಿ ರಾಮ್‌ಪ್ರಸಾತ್ ಮನೋಹರ್ ಅವರು ಶುಕ್ರವಾರ ಹೇಳಿದರು.

'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನ: 30 ದಿನಗಳಲ್ಲಿ 9 ಸಾವಿರ ಜಲಮಿತ್ರರ ನೋಂದಣಿ
'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನಕ್ಕೆ ಸಿಲಿಕಾನ್ ಸಿಟಿ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ಜಲಮಿತ್ರ ಎಂದು ನೋಂದಾಯಿಸಿಕೊಂಡಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

21 ಐಟಿ ಪಾರ್ಕ್‌ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧ: BWSSB
ಮಹದೇವಪುರ ಮತ್ತು ಸುತ್ತಮುತ್ತಲಿನ 21 ಐಟಿ ಪಾರ್ಕ್‌ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧರಿದ್ದೇವೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ಹೇಳಿದರು.

ಬೆಂಗಳೂರು: ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಪುನಶ್ಚೇತನ, ನಗರಕ್ಕೆ ನೀರು ಪೂರೈಕೆಗೆ BWSSB ಮುಂದು
ಬೆಂಗಳೂರು ನಗರದಲ್ಲಿನ ನೀರಿನ ಕೊರತೆ ನೀಗಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರನ್ನು ಪಂಪ್ ಮಾಡಲು ಐತಿಹಾಸಿಕ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಅನ್ನು ಪುನರುಜ್ಜೀವನಗೊಳಿಸಲು ಸಿದ್ಧವಾಗಿದೆ.

ಬೆಂಗಳೂರು ನೀರಿನ ಬಿಕ್ಕಟ್ಟು: ಸಂಸ್ಕರಿಸಿದ ನೀರಿನ ಸದ್ಬಳಕೆಗೆ BWSSB-BAF ನಡುವೆ ಒಪ್ಪಂದ!
ನಗರದಲ್ಲಿ ಸಂಸ್ಕರಿಸಿದ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಷನ್ (ಬಿಎಎಫ್) ಜೊತೆ ಜಲಮಂಡಳಿ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಿದೆ.

ನಗರದ 2.86 ಲಕ್ಷ ನಲ್ಲಿಗಳಿಗೆ ಏರೇಟರ್ ಅಳವಡಿಕೆ; BWSSB ಮಾಹಿತಿ
ಏರೇಟರ್ ಅಳವಡಿಕೆ ಕಡ್ಡಾಯಗೊಳಿಸಿದ ಬಳಿಕ ಸುಮಾರು 2,86,114 ನಲ್ಲಿಗಳಿಗೆ ಏರೇಟರ್ ಅಳವಡಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಶುಕ್ರವಾರ ಮಾಹಿತಿ ನೀಡಿದೆ.

ಕಾವೇರಿ ನೀರು ಸಂಪರ್ಕಕ್ಕಾಗಿ BWSSB 2.3 ಕೋಟಿ ರೂ. ಬೇಡಿಕೆ; ಚುನಾವಣೆ ಬಹಿಷ್ಕರಿಸಿದ ಫ್ಲಾಟ್ ಮಾಲೀಕರು!
ಜೆಪಿ ನಗರದ 8ನೇ ಹಂತದ ರಾಯಲ್ ಲೇಕ್‌ಫ್ರಂಟ್ ನಿವಾಸಿಗಳಿಗೆ (ಆರ್‌ಎಲ್‌ಎಫ್) ನೀರಿನ ಸಂಪರ್ಕ ಕಲ್ಪಿಸಲು ಬಿಡಬ್ಲ್ಯುಎಸ್‌ಎಸ್‌ಬಿ 2.3 ಕೋಟಿ ರೂ. ಬೇಡಿಕೆಯಿಟ್ಟಿದೆ. ಹೀಗಾಗಿ ಅಪಾರ್ಟ್‌ಮೆಂಟ್ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ.

ಬೆಂಗಳೂರು: ನೀರು ನಿರ್ವಹಣೆಗಾಗಿ ಜಲಮಂಡಳಿಯಿಂದ ‘RRR’ ಜನಾಂದೋಲನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಜಲಮೂಲಗಳ ಪುನಶ್ಚೇತನಕ್ಕೆ ‘RRR’ ಜನಾಂದೋಲನ ನಡೆಸಲು ಜಲಮಂಡಳಿ ಸಜ್ಜಾಗಿದ್ದು, ನಾಗರಿಕರು ಕೈಜೋಡಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಮನವಿ ಮಾಡಿದ್ದಾರೆ.

ದಂಡದ ಎಚ್ಚರಿಕೆ ನೀಡಿದ BWSSB: ಏರೇಟರ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ
ನೀರಿನ ದುಂದು ವೆಚ್ಚ ತಗ್ಗಿಸಲು ಬೆಂಗಳೂರು ಜಲ ಮಂಡಳಿಯು ನಲ್ಲಿಗಳಿಗೆ ಕಡ್ಡಾಯಗೊಳಿಸಿರುವ ಏರೇಟರ್ ಅಳವಡಿಕೆಯ ಗಡುವಿನ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿದೆ.

