by-election

ಡಿಕೆಶಿ ಮುಖ್ಯಮಂತ್ರಿಯಾಗುವ ಉಪ ಚುನಾವಣೆ ಇದು: ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಉಪ ಚುನಾವಣೆ ಇದು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಭಾನುವಾರ ಹೇಳಿದ್ದಾರೆ.

ಜುಲೈ 12 ರಂದು ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ
ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ ನಡೆಯಲಿದೆ.

ಉಪ ಚುನಾವಣೆ ಪ್ರಚಾರಕ್ಕೆ ಸಮಯದ ನಿರ್ಬಂಧ, ಖರ್ಚು 30 ಲಕ್ಷ 80 ಸಾವಿರ ರೂ. ಮೀರುವಂತಿಲ್ಲ
ರಾಜ್ಯದ ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ಸಮಯವನ್ನು ಕೋವಿಡ್-19 ಕಾರಣದಿಂದ ಸಂಜೆ 7ರಿಂದ ಬೆಳಗ್ಗೆ 10:00 ಗಂಟೆಯವರೆಗೆ ನಿರ್ಬಂಧಿಸಿ ಚುನಾವಣಾ ಆಯೋಗ...

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಉಪ-ಚುನಾವಣೆ: 2,566 ಮತಗಟ್ಟೆ ಸ್ಥಾಪನೆ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, ಉಪಚುನಾವಣೆಗೆ 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ನನಗೆ ದೆಹಲಿಯಿಂದ ಮಾಹಿತಿ ಬಂದಿದೆ, ಉಪ ಚುನಾವಣೆ ಫಲಿತಾಂಶ ಬಳಿಕ ಸಿಎಂ ಬದಲಾವಣೆ ಖಚಿತ: ಸಿದ್ದರಾಮಯ್ಯ
ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಆರು ರಾಜ್ಯಸಭಾ ಸ್ಥಾನಗಳಿಗೆ ಜುಲೈ 5ರಂದು ಉಪ ಚುನಾವಣೆ
ಆರು ರಾಜ್ಯಸಭಾ ಸ್ಥಾನಗಳಿಗೆ ಜುಲೈ 5ರಂದು ಉಪ ಚುನಾವಣೆ ದಿನಾಂಕ ನಿಗದಿಪಡಿಸಿ ಚುನಾವಣಾ ...

ಚಿಂಚೋಳಿ ಉಪಚುನಾವಣೆ: ರಂಗಪ್ರವೇಶಕ್ಕೆ ಕಾಂಗ್ರೆಸ್‍ನಲ್ಲಿ ಪೈಪೋಟಿ
ಲೋಕಸಭಾ ಚುನಾವಣೆಯ ಸದ್ದು ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಉಪಚುನಾವಣೆಯ ಸಪ್ಪಳ ಹೆಚ್ಚಾಗುತ್ತಿದೆ. ಮೀಸಲು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಬಿ.ಫಾರಂ ಪಡೆಯಲು ಆಕಾಂಕ್ಷಿಗಳ ದಂಡು ಹೆಚ್ಚುತ್ತಿದೆ.

ಸಂಗೀತ ನೆಲೆಯ ಕುಂದಗೋಳದಲ್ಲೀಗ ಉಪ-ಚುನಾವಣೆಯ ನಾದ
ಇತಿಹಾಸ ಪ್ರಸಿದ್ಧ ಬ್ರಹ್ಮಪುರ ಕ್ಷೇತ್ರ ಕುಂದಗೋಳ. ಸಂಗೀತ ಕ್ಷೇತ್ರದಲ್ಲೀಗ ಚುನಾವಣೆಯ ನಾದ ಕಾವೇರುತ್ತಿದೆ. ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅಕಾಲಿಕ....

ಜಮಖಂಡಿ ಉಪಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ಸಿದ್ದು ನ್ಯಾಮೇಗೌಡ ಅವರ ನಿಧನದಿಂದಾಗಿ ತೆರವಾಗಿರುವ ಜಮಖಂಡಿ ವಿಧಾನಸಭಾ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ - ಜೆಡಿಎಸ್ ಸರ್ಕಾರದ ಇದು ಮೊದಲ ವಿಧಾನಸಭೆ ಚುನಾವಣೆಯಾಗಿದೆ.

