ರಾಜಕೀಯಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.