ರಾಜಕೀಯಕೈ ಸೋಲಿಗೆ ಕಾರಣವಾಯ್ತೇ ವಾಚ್: ಸಿದ್ದು ಸರ್ಕಾರಕ್ಕೆ ಇದು ಬ್ಯಾಡ್ ಟೈಮ್?
ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇನ್ನು ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಪಕ್ಷದ ಈ ಸೋಲಿಗೆ ಸಿದ್ದರಾಮಯ್ಯ ಅವರ ವಾಚು ವಿವಾದ ಕಾರಣ ಎಂಬ ವಾದಗಳೂ ಕೇಳಿಬರುತ್ತಿವೆ...