ರಾಜ್ಯಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ಶೃಂಗೇರಿ ಮಠ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆ ಕೆಡವಲು BBMP ಮುಂದು!
ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡಲು ಸಿದ್ಧತೆ ಆರಂಭಿಸಿರುವ ಬಿಬಿಎಂಪಿಯು, ನಕ್ಷೆ ಅನುಮತಿ ಪಡೆಯದೇ ತಲೆ ಎತ್ತಿರುವ ಶಂಕರಪುರದ ಜ್ಞಾನೋದಯ ಪಿಯು ಕಾಲೇಜಿನ ಕಟ್ಟಡವನ್ನು ತೆರವುಗೊಳಿಸಲು ಮುಂದಾಗಿದೆ.