By poll

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ; ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ: ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಜನಾರ್ದನ ರೆಡ್ಡಿ ಅನರ್ಹ: ಗಂಗಾವತಿಯಲ್ಲಿ ಚುರುಕುಗೊಂಡ ರಾಜಕೀಯ; ಪತಿ ಸ್ಥಾನಕ್ಕೆ ಅರುಣಾ ಲಕ್ಷ್ಮಿ ಸ್ಪರ್ಧೆ?
ಕಾಂಗ್ರೆಸ್ ಕೂಡ ತನ್ನ ಐದು ಖಾತರಿ ಯೋಜನೆಗಳ ಯಶಸ್ಸಿನ ಬಗ್ಗೆ ವಿಶ್ವಾಸ ಹೊಂದಿದ್ದು, ಕ್ಷೇತ್ರದ ಮೇಲೆ ಕಣ್ಣಿಟ್ಟಿದೆ.

ತ್ರಿಪುರಾ ಉಪ ಚುನಾವಣೆ: ಧನಪುರ್, ಬೊಕ್ಸಾನಗರ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ
ತ್ರಿಪುರಾ ರಾಜ್ಯದ ಬೊಕ್ಸಾನಗರ ಮತ್ತು ಧನ್‌ಪುರ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಜಯಭೇರಿ ಬಾರಿಸಿದೆ.

ರಾಜಕೀಯ ಸಮೀಕರಣದಲ್ಲಿ ವ್ಯತ್ಯಾಸ: ಮುಲಾಯಂ ಸಿಂಗ್ ಬದುಕಿದ್ದಾಗ ಗೆಲವು ಅನಾಯಾಸ; ಮೈನ್ ಪುರಿಯಲ್ಲಿ ಡಿಂಪಲ್ ಗೆಲುವು ತ್ರಾಸ!
ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್‌ಗೆ ಮೈನ್‌ಪುರಿ ಉಪಚುನಾವಣೆಯು ಸರಳವಾದ ಸಂಗತಿಯಾಗಿರುವುದಿಲ್ಲ, ಹಿಂದಿನ ಚುನಾವಣೆಗಳಲ್ಲಿ ಆಕೆಯ ಮಾವ ಮುಲಾಯಂ ಸಿಂಗ್ ಯಾದವ್ ಇದ್ದ ಕಾರಣ ಡಿಂಪಲ್ ಅನಾಯಾಸವಾಗಿ ಗೆಲುವು ಸಾಧಿಸುತ್ತಿದ್ದರು.

ಬಿಜೆಪಿ ಅಭ್ಯರ್ಥಿಗಳ ಘೋಷಣೆ: ರಂಗೇರಿದ ಹಾನಗಲ್, ಸಿಂದಗಿ ಉಪ ಚುನಾವಣೆ ಕಾವು
ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಘೋಷಣೆಯಾಗಿದೆ. ಮಾಜಿ ಶಾಸಕ ರಮೇಶ್ ಬೂಸನೂರ್ ಮತ್ತು ಶಿವರಾಜ್ ಸಜ್ಜನರ್ ಅಭ್ಯರ್ಥಿಗಳೆಂದು ಬಿಜೆಪಿ ಘೋಷಣೆ ಮಾಡಿದ್ದು ಇಬ್ಬರೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಆಪ್ತರು.

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಗ್ನ!
ಅಕ್ಟೋಬರ್ 30ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಯಕತ್ವದಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಹವಣಿಕೆಯಲ್ಲಿದೆ.

ತಿರುಪತಿ ಲೋಕಸಭಾ ಉಪಚುನಾವಣೆ: ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ!
ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.

ಉಪ ಚುನಾವಣೆ: ಬೆಳಗ್ಗೆ 11 ಗಂಟೆ ವೇಳೆಗೆ ಬೆಳಗಾವಿ ಶೇ.12.29, ಮಸ್ಕಿ ಶೇ.19.30, ಬಸವಕಲ್ಯಾಣ ಶೇ.19.40ರಷ್ಟು ಮತದಾನ
ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಮುಂದುವರಿದಿದೆ.

ಬೆಳಗಾವಿ ಲೋಕಸಭೆ, ಬಸವಕಲ್ಯಾಣ- ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಪ್ರಗತಿಯಲ್ಲಿ
ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ನ ಬಸವಕಲ್ಯಾಣ ಮತ್ತು ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಉಪ ಚುನಾವಣೆಯ ಮತದಾನ ಆರಂಭವಾಗಿದೆ.

