By poll

ಕೋವಿಡ್-19 ವೇಳೆಯಲ್ಲಿ ಚುನಾವಣೆ, ಉಪ ಚುನಾವಣೆಗಾಗಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ರಾಜ್ಯ

ಕೋವಿಡ್-19 ವೇಳೆಯಲ್ಲಿ ಚುನಾವಣೆ, ಉಪ ಚುನಾವಣೆಗಾಗಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಚುನಾವಣೆ ಮತ್ತು ಉಪ ಚುನಾವಣೆ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ನಾಮಪತ್ರ ಸಲ್ಲಿಸಲು ಇನ್ನೊಂದೇ ವಾರ ಬಾಕಿ, ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಘೋಷಿಸದ ಬಿಜೆಪಿ!
ರಾಜಕೀಯ

ನಾಮಪತ್ರ ಸಲ್ಲಿಸಲು ಇನ್ನೊಂದೇ ವಾರ ಬಾಕಿ, ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಘೋಷಿಸದ ಬಿಜೆಪಿ!

ತುಮಕೂರಿನ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ ತಿಂಗಳ 16 ಕೊನೆಯ ದಿನ. ಇನ್ನು ಕೇವಲ ಒಂದು ವಾರ ಬಾಕಿಯಿದೆ. ಈ ಎರಡೂ ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ.

ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಪ್ರಬಲ ಸ್ಪರ್ಧಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಿದ್ಧತೆ
ರಾಜಕೀಯ

ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಪ್ರಬಲ ಸ್ಪರ್ಧಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಿದ್ಧತೆ

ತುಮಕೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ.

ಡಿ. 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವಿರಲ್ಲ-ಎಚ್.ಡಿ. ಕುಮಾರಸ್ವಾಮಿ ಭವಿಷ್ಯ 
ರಾಜಕೀಯ

ಡಿ. 9ರ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವಿರಲ್ಲ-ಎಚ್.ಡಿ. ಕುಮಾರಸ್ವಾಮಿ ಭವಿಷ್ಯ 

ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಮುಂದಿನ ಡಿ.9ರಂದು ಹೊರಬೀಳಲಿರುವ ಉಪಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವವಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಅತೃಪ್ತ ಬಿಜೆಪಿ ಮುಖಂಡನಿಗೆ ಜೆಡಿಎಸ್ ಗಾಳ,ಗೋಕಾಕ್ ನಿಂದ ಅಶೋಕ್ ಪೂಜಾರಿ ಕಣಕ್ಕೆ 
ರಾಜಕೀಯ

ಅತೃಪ್ತ ಬಿಜೆಪಿ ಮುಖಂಡನಿಗೆ ಜೆಡಿಎಸ್ ಗಾಳ,ಗೋಕಾಕ್ ನಿಂದ ಅಶೋಕ್ ಪೂಜಾರಿ ಕಣಕ್ಕೆ 

ಬೆಳಗಾವಿ ಭಾಗದಲ್ಲಿ ಜಾತ್ಯತೀತ ಜನತಾ ದಳಕ್ಕೆ ಬುನಾದಿ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಅಸಮಾಧಾನಿತ ನಾಯಕರನ್ನು ಜೆಡಿಎಸ್ ಗಾಳ ಹಾಕಿದೆ. 

ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರಿಗೂ ಅಧಿಕಾರ ಸಿಕ್ಕಿದೆ- ಬಿ. ಸಿ. ಪಾಟೀಲ್ ವ್ಯಂಗ್ಯ 
ರಾಜಕೀಯ

ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರಿಗೂ ಅಧಿಕಾರ ಸಿಕ್ಕಿದೆ- ಬಿ. ಸಿ. ಪಾಟೀಲ್ ವ್ಯಂಗ್ಯ 

17 ಅನರ್ಹ ಶಾಸಕರು  ರಾಜೀನಾಮೆ ನೀಡಿದ ಪರಿಣಾಮವಾಗಿ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಇಬ್ಬರೂ ಅಧಿಕಾರ ಅನುಭವಿ ಸುವಂತೆ ಆಯಿತು.ಇದರಿಂದ ಎರಡು ಪಕ್ಷದ ನಾಯಕರು ಲಾಭ ಪಡೆದರು ಎಂದು ಅನರ್ಹ ಶಾಸಕ ಬಿಸಿ ಪಾಟೀಲ್​ ತಿಳಿಸಿದ್ದಾರೆ

ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ- ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ರಾಜಕೀಯ

ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ- ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧವಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಭಿನ್ನಮತದ ನಡುವೆಯೂ ಉಪ ಚುನಾವಣೆಗೆ ದೇವೇಗೌಡ ಸಿದ್ಧತೆ
ರಾಜಕೀಯ

ಭಿನ್ನಮತದ ನಡುವೆಯೂ ಉಪ ಚುನಾವಣೆಗೆ ದೇವೇಗೌಡ ಸಿದ್ಧತೆ

ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉಪ ಚುನಾವಣೆಗೆ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದ್ದಾರೆ. 

ಉಪಚುನಾವಣಾ ಸಮರ: ಒಗ್ಗಟ್ಟಿನ ಮಂತ್ರ ಪಠಿಸಲು ರಾಜ್ಯ ಕಾಂಗ್ರೆಸ್'ಗೆ ಸೋನಿಯಾ ಸೂಚನೆ
ರಾಜಕೀಯ

ಉಪಚುನಾವಣಾ ಸಮರ: ಒಗ್ಗಟ್ಟಿನ ಮಂತ್ರ ಪಠಿಸಲು ರಾಜ್ಯ ಕಾಂಗ್ರೆಸ್'ಗೆ ಸೋನಿಯಾ ಸೂಚನೆ

ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ.