By polls

ಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?
2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು.

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಬಸವರಾಜ ಬೊಮ್ಮಾಯಿ ಎಂಥಾ ಮನುಷ್ಯ ಅಂದ್ರೆ, ಲೋಕಸಭಾ ಚುನಾವಣೆಗೆ ನಾನು ಮಾತ್ರ ನಿಲ್ಲಲ್ಲ. ನನಗೆ ಟಿಕೇಟ್ ಬೇಕಾಗಿಲ್ಲ ಅಂತ ಹೇಳ್ತಾ ಹೇಳ್ತಾ ಅವರೇ ಟಿಕೆಟ್ ತಗೊಂಡು ಚುನಾವಣೆಗೆ ಸ್ಪರ್ಧಿಸಿದರು. ಈಗ ಉಪ ಚುನಾವಣೆಯಲ್ಲಿ ನನ್ನ ಮಗ ಸ್ಪರ್ಧಿಸಲ್ಲ, ನನ್ನ ಮಗನಿಗೆ ಟಿಕೇಟ್ ಕೇಳಲ್ಲಾ, ಕೇಳಲ್ಲಾ ಅನ್ನುತ್ತಲೇ ಭರತ್‌ಗೇ ಟಿಕೆಟ್ ತಂದರು.

ಚನ್ನಪಟ್ಟಣ ಉಪ ಚುನಾವಣೆ: ಕೈ ಅಭ್ಯರ್ಥಿಯಾಗಲು ಒತ್ತಡವಿದೆ- ಡಿಕೆ ಸುರೇಶ್
ಈ ಭಾಗದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚನ್ನಪಟ್ಟಣ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಒತ್ತಾಯ
ಜಾಹೀರಾತು ಕೊಟ್ಟು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಮುಖ್ಯಮಂತ್ರಿ, ಅವರ ಸಂಪುಟದ ಸಚಿವರ ನೀತಿ ಸಂವಿಧಾನಬಾಹಿರ. ಆದ್ದರಿಂದ ಚುನಾವಣಾ ಆಯೋಗವು ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕು.

ಉಪ ಚುನಾವಣೆಗಳಲ್ಲಿ ಜಾತಿ ಮುಖ್ಯವಾಗುವುದಿಲ್ಲ, ನಾನು ಜಾತಿಯನ್ನು ನಂಬುವುದಿಲ್ಲ: ಡಿ ಕೆ ಶಿವಕುಮಾರ್
ಕಳೆದ ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಮೇಲೆ ನಡೆದ ಮೊದಲ ಉಪ ಚುನಾವಣೆಯಲ್ಲಿ ಆರ್ ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿತು. ಒಕ್ಕಲಿಗ ಸಮುದಾಯದ ಮುಖಂಡರಾಗಿ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಬಹುದು ಎಂದು ಡಿಕೆ ಶಿವಕುಮಾರ್ ನಂಬಿದ್ದರು. ಆದರೆ ಫಲಿತಾಂಶ ವಿರುದ್ಧವಾಯಿತು.

ಉಪಚುನಾವಣೆಗೆ ರಣತಂತ್ರ: ಪ್ರತಿ ವಾರ್ಡ್, ಪಂಚಾಯ್ತಿಗೆ ಒಬ್ಬೊಬ್ಬ ಶಾಸಕರು, ನಾಯಕರ ನೇಮಕ - ಡಿಕೆಶಿ
ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಿ ವಾರ್ಡ್ ಹಾಗೂ ಪಂಚಾಯ್ತಿಗೆ ಒಬ್ಬೊಬ್ಬ ಶಾಸಕ, ಎಂಎಲ್ ಸಿ, ಹಿರಿಯ ನಾಯಕರನ್ನು ಉಸ್ತುವಾರಿ ಯಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ತಪ್ಪು ಮಾಡಿದ್ದರೆ ರಾಜಕೀಯ ನಿವೃತ್ತಿ: ಎಚ್. ಡಿ. ಕುಮಾರಸ್ವಾಮಿ
ಮೈತ್ರಿ ಸರ್ಕಾರದಲ್ಲಿ ಏನಾದರೂ ತಪ್ಪು ಮಾಡಿದ್ದರೆ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುವುದಾಗಿ ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು
ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.

ತಂದೆ ಕುಮಾರಸ್ವಾಮಿ ಬೆನ್ನಿಗೆ ಚೂರಿ ಹಾಕಿದವರನ್ನು ಏನು ಮಾಡಬೇಕು: ನಿಖಿಲ್ ಕುಮಾರಸ್ವಾಮಿ
ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಳಿದಿದ್ದು, ಕೆ.ಆರ್.ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್ ಪರ ಇಂದು ಪ್ರಚಾರ ನಡೆಸಿದರು.

