ರಾಜಕೀಯ'ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ'; ಹಿಟ್ ಅಂಡ್ ರನ್ ಬೇಡ, ಪುರಾವೆ ಒದಗಿಸಲಿ: ಡಿ.ಕೆ ಶಿವಕುಮಾರ್
ಬಿಹಾರ ಚುನಾವಣೆಗೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಿಧಿಸಂಗ್ರಹಣೆಯಲ್ಲಿ ಭಾಗಿಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಮತ್ತು ಬಿವೈ ರಾಘವೇಂದ್ರ ಆರೋಪಿಸಿದ್ದಾರೆ.