BY Vijayeendra

'ಕೈ' ಕಮಾಂಡ್'ಗೆ ಕಳುಹಿಸಲು ರಾಜ್ಯದ ಖಜಾನೆ ಖಾಲಿ ಲೂಟಿ: ಬಿ.ವೈ ವಿಜಯೇಂದ್ರ
ರಾಜ್ಯವು ಕಾಂಗ್ರೆಸ್ ಹೈಕಮಾಂಡ್'ಗೆ ಎಟಿಎಂ ಆಗಿ ಮಾರ್ಪಟ್ಟಿದೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಹಣವನ್ನು ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಸರಣಿ ಹಗರಣಗಳು ನಡೆದಿವೆ. ಹೈಕಮಾಂಡ್ ತೃಪ್ತಿ ಪಡಿಸಲು ಗುತ್ತಿಗೆದಾರರ ಬಳಿ ಕಮಿಷನ್ ಪಡೆಯುತ್ತಿದ್ದಾರೆ.

DKS, HDK, Vijayendra ಮೂರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ FIR ದಾಖಲು!
ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ (MCC) ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

BSY ಪುತ್ರ ರಾಘವೇಂದ್ರ ಮತ್ತು ಪತ್ನಿ ಬಳಿ ಇದೆ 73.71 ಕೋಟಿ ರೂ. ಮೌಲ್ಯದ ಆಸ್ತಿ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಾವು ಮತ್ತು ತಮ್ಮ ಪತ್ನಿ 73.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಎಂದು ಘೋಷಿಸಿದ್ದಾರೆ.

ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ: ಯತ್ನಾಳ್ ಹೊಸ ಬಾಂಬ್
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಕಾಟ ಕೊಟ್ಟಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ.

