BY Vijayendra

ಟಾರ್ಗೆಟ್ 180: ಕುಮಾರಸ್ವಾಮಿ, ನನ್ನ ಮಧ್ಯೆ CM ರೇಸ್ ಸೃಷ್ಟಿಸಬೇಡಿ; ಮುಖ್ಯಮಂತ್ರಿ ಯಾರು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತೆ: ವಿಜಯೇಂದ್ರ
ಇಂದು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ, ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣೆ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಕರೆಯಲಾಗಿತ್ತು.

ಮುಸ್ಲಿಮರ ಓಲೈಕೆಗಾಗಿ 'ವಂದೇ ಮಾತರಂ' ಮೊಟಕು; ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ಹಿಂದೂಗಳ ಸರ್ಕಾರ ತರಬೇಕು: ವಿಜಯೇಂದ್ರ
"ಈ ಸರ್ಕಾರದ ಸಾಧನೆ ಶೂನ್ಯ. ರಾಜ್ಯದ ಜನ ಪ್ರತಿ ಮನೆಯಲ್ಲೂ ಇದನ್ನು ಹೇಳುತ್ತಿದ್ದಾರೆ. ಇದು ಜನಪ್ರಿಯ ಸರ್ಕಾರವಲ್ಲ; ಇದು ಜಾಹೀರಾತು ಸರ್ಕಾರ" ಎಂದು ವಾಗ್ದಾಳಿ ನಡೆಸಿದರು.

Watch | ಬಿಜೆಪಿ ನಾಯಕರು ಸೋಂಬೇರಿಗಳಾಗಿದ್ರು... ಆ್ಯಕ್ಟಿವ್ ಆಗೋಕೆ ಪಾದಯಾತ್ರೆ...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಬೆಂಗಳೂರೇ ಇಡೀ ಕರ್ನಾಟಕ: ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದೆ. ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷ ಉಪಮುಖ್ಯಮಂತ್ರಿಯಾಗಿ ಹಾಗೂ ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Watch | ಬೆಂಗಳೂರಿಗೆ ಶಾಪ ಇದ್ರೆ, ಬಿಜೆಪಿಯವರೇ ಕಾರಣ..., ಸುಮ್ನೆ ನನ್ನ ಕೆಳಕಬೇಡಿ...

ದೋಸ್ತಿಗಳ ಪಾದಯಾತ್ರೆ ಪಾಲಿಟಿಕ್ಸ್ (ನೇರ ನೋಟ)
ನಾಗೇಂದ್ರ ರಾಜೀನಾಮೆಯೊಂದೇ ನಮ್ಮ ಬೇಡಿಕೆಯಾಗಿರಲಿಲ್ಲ. ರಾಜ್ಯ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ, ಬರ ನಿರ್ವಹಣೆಯಲ್ಲಿನ ಲೋಪ, ಕೆಪಿಎಸ್‌ಸಿ ಹಗರಣ ಪ್ರತಿಭಟಿಸಿ ಪಾದಯಾತ್ರೆ ನಡೆದಿದೆ.

ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು
‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು

Watch | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ: 10 ದಿನಗಳ ಪಾದಯಾತ್ರೆ ಆರಂಭ

'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಭೇಟಿ; Video
ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

