BY Vijayendra

Watch | ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ!

Watch | ಫಾರ್ಮ್-7 ಸಲ್ಲಿಕೆ ಅಪರಾಧವಲ್ಲ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ!

ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ ವಿಜಯೇಂದ್ರ
ಅಬಕಾರಿ ಇಲಾಖೆಯಿಂದ 45,000 ಕೋಟಿ ರೂ. ಸಂಗ್ರಹಿಸುವ ಗುರಿಯೊಂದಿಗೆ ರಾಜ್ಯದ ಮೂಲೆಮೂಲೆಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಪರವಾನಗಿ ನೀಡುತ್ತಿದೆ ಮತ್ತು ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದು ಅವರು ದೂರಿದರು.

ಜೀವನದಲ್ಲಿ ಒಂದು ಎಲೆಕ್ಷನ್ ಗೆಲ್ಲೋಕೆ ಆಗಿಲ್ಲ; ಎಷ್ಟು ಚುನಾವಣೆಗಳಲ್ಲಿ ಮತದಾರರು ನಿಮ್ಮನ್ನು ಓಡಿಸಿದ್ದಾರೆ: ಹರಿಪ್ರಸಾದ್ ವಿರುದ್ಧ ವಿಜಯೇಂದ್ರ ಕಿಡಿ
ಬಿ.ಕೆ ಹರಿಪ್ರಸಾದ್‌ರವರು ಶಿಕಾರಿಪುರಕ್ಕೆ ಬರಲಿ, ಅವರಿಗೆ ಒಳ್ಳೆಯದು ಆಗಲಿ, ನಾನು ಅವರ ಪಾದಯಾತ್ರೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ಟಾರ್ಗೆಟ್ 180: ಕುಮಾರಸ್ವಾಮಿ, ನನ್ನ ಮಧ್ಯೆ CM ರೇಸ್ ಸೃಷ್ಟಿಸಬೇಡಿ; ಮುಖ್ಯಮಂತ್ರಿ ಯಾರು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತೆ- ವಿಜಯೇಂದ್ರ
ಇಂದು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ, ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23 ರಂದು ನಡೆಯಲಿರುವ ಚುನಾವಣೆ ಕುರಿತು ಚರ್ಚಿಸಲು ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಕರೆಯಲಾಗಿತ್ತು.

ಮುಸ್ಲಿಮರ ಓಲೈಕೆಗಾಗಿ 'ವಂದೇ ಮಾತರಂ' ಮೊಟಕು; ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ಹಿಂದೂಗಳ ಸರ್ಕಾರ ತರಬೇಕು: ವಿಜಯೇಂದ್ರ
"ಈ ಸರ್ಕಾರದ ಸಾಧನೆ ಶೂನ್ಯ. ರಾಜ್ಯದ ಜನ ಪ್ರತಿ ಮನೆಯಲ್ಲೂ ಇದನ್ನು ಹೇಳುತ್ತಿದ್ದಾರೆ. ಇದು ಜನಪ್ರಿಯ ಸರ್ಕಾರವಲ್ಲ; ಇದು ಜಾಹೀರಾತು ಸರ್ಕಾರ" ಎಂದು ವಾಗ್ದಾಳಿ ನಡೆಸಿದರು.

Watch | ಬಿಜೆಪಿ ನಾಯಕರು ಸೋಂಬೇರಿಗಳಾಗಿದ್ರು... ಆ್ಯಕ್ಟಿವ್ ಆಗೋಕೆ ಪಾದಯಾತ್ರೆ...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಬೆಂಗಳೂರೇ ಇಡೀ ಕರ್ನಾಟಕ: ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದೆ. ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷ ಉಪಮುಖ್ಯಮಂತ್ರಿಯಾಗಿ ಹಾಗೂ ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


