BY Vijayendra

ವಿಜಯೇಂದ್ರಗೆ ಬಿಗ್ ಶಾಕ್: ಸುಧಾಕರ್ ಒತ್ತಡಕ್ಕೆ ಮಣಿದ ಹೈಕಮಾಂಡ್; ಚಿಕ್ಕಬಳ್ಳಾಪುರ BJP ಜಿಲ್ಲಾಧ್ಯಕ್ಷ ಸಂದೀಪ್ ಆಯ್ಕೆಗೆ ತಡೆ!
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮಾತಿನ ಸಮರಕ್ಕೆ ನಾಂದಿಯಾಡಿತ್ತು.

ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುತ್ತಾರೆ ಅಂತ ಹೇಳಲಾಗದು: ಮುರುಗೇಶ್ ನಿರಾಣಿ
ಇಂದು ನಗರದಲ್ಲಿ ಮಾಧ್ಯಮದವರೊಡನೆ ಮಾತಾಡಿದ ನಿರಾಣಿ, ಪರೋಕ್ಷವಾಗಿ ವಿಜಯೇಂದ್ರ ಕೆಲಸ ಮಾಡುತ್ತಿರುವ ವಿಧಾನವನ್ನು ಟೀಕಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ: ಬಿ.ವೈ ವಿಜಯೇಂದ್ರ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತು.

News Headlines 06-02-25 | ಮಾಜಿ BJP ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು; BSY ವಿರುದ್ಧ 'ಅವಮಾನಕರ' ಹೇಳಿಕೆ: ಹಿರಿಯರ ಮೌನ ಪ್ರಶ್ನಿಸಿದ BYV; SIT ವಿಚಾರಣೆ ಎದುರಿಸಿದ Nalpad

Watch | ಮಾಜಿ BJP ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು; BSY ವಿರುದ್ಧ 'ಅವಮಾನಕರ' ಹೇಳಿಕೆ: ಹಿರಿಯರ ಮೌನ ಪ್ರಶ್ನಿಸಿದ BYV; SIT ವಿಚಾರಣೆ ಎದುರಿಸಿದ ನಲಪಾಡ್

Watch | ಪಕ್ಷದ ಹಿರಿಯರ ವಿರುದ್ಧ ವಿಜಯೇಂದ್ರ ಅಸಮಾಧಾನ

ಯಡಿಯೂರಪ್ಪರನ್ನು ಅವಮಾನಿಸಿದರೂ ಹಿರಿಯ ನಾಯಕರ ಮೌನ "ದುರದೃಷ್ಟಕರ": ವಿಜಯೇಂದ್ರ
ಯಾವುದೇ ಬಣದ ಭಾಗವಲ್ಲದ ಮತ್ತು "ತಟಸ್ಥ"ವಾಗಿರುವ ಪಕ್ಷದ ಹಲವು ಹಿರಿಯ ನಾಯಕರನ್ನು ಗುರಿಯಾಗಿರಿಸಿಕೊಂಡು ವಿಜಯೇಂದ್ರ ಈ ಹೇಳಿಕೆ ನೀಡಿದ್ದು, ಹಿರಿಯ ನಾಯಕರ ಮೌನ "ದುರದೃಷ್ಟಕರ" ಎಂದಿದ್ದಾರೆ.

ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ, ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ
ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ವಿಪಕ್ಷ ನಾಯಕರಿಗೂ ಬೇಡವಾದ ವಿಜಯೇಂದ್ರ?: ರಾಜ್ಯಾಧ್ಯಕ್ಷರನ್ನು ಬದಲಿಸಲು RSS ನಾಯಕರಿಗೆ ಬೊಮ್ಮಾಯಿ- ಅಶೋಕ್ ಮನವಿ!
ವಿರೋಧ ಪಕ್ಷದ ನಾಯಕರಾಗಿರುವ ಆರ್ ಅಶೋಕ್ ಮತ್ತು ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂದು ಸಂಘದ ನಾಯಕರ ಮುಂದೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಚರ್ಚೆಗೆ ಗ್ರಾಸವಾಗುತ್ತಿದೆ.

