BY Vijayendra

News headlines 03-02-2025 | ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದರೆ DL ರದ್ದು; ಲಂಚ: ಪ್ರಾಧ್ಯಾಪಕಿ ಬಂಧನ; ವಿಸಿ ನಾಲೆಗೆ ಬಿದ್ದ ಕಾರು ಓರ್ವ ಸಾವು; ಯತ್ನಾಳ್ ನೇತೃತ್ವದ ಭಿನ್ನಮತೀಯರ ಬಣ ದೆಹಲಿಗೆ

ಜಿಲ್ಲಾಧ್ಯಕ್ಷರ ನೇಮಕಾತಿ ಸರಿಯಾಗಿ ನಡೆದಿಲ್ಲ, ಈ ಬಗ್ಗೆ ನಡ್ಡಾಗೆ ಪತ್ರ: ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು
ವಿಜಯೇಂದ್ರ ಅಧಿಕಾರಕ್ಕಾಗಿ ತಮ್ಮನ್ನು ಬೆಂಬಲಿಸುವ ಅಭ್ಯರ್ಥಿಗಳ ಹೆಸರುಗಳನ್ನು ಮಾತ್ರ ಕೇಂದ್ರ ನಾಯಕತ್ವಕ್ಕೆ ಕಳುಹಿಸಿದ್ದಾರೆ ಎಂದು ಯತ್ನಾಳ್ ದೂರಿದ್ದಾರೆ.

Watch | ವಿಜಯೇಂದ್ರ ಧೋರಣೆಗೆ ನನ್ನ ಧಿಕ್ಕಾರ; ಬಿಜೆಪಿ ರಾಜ್ಯಾಧ್ಯಕ್ಷ ಬದಲಾಯಿಸಿ!

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಿ: ಹೈಕಮಾಂಡ್ ಗೆ ಬಿಜೆಪಿ ಸಂಸದ ಸುಧಾಕರ್ ಆಗ್ರಹ
ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗವಾಗಿಯೇ ಗುಡುಗಿದ್ದಾರೆ.

ಅಮಿತ್ ಶಾ ಗಂಗಾ ನದಿ ಸ್ನಾನ ಕುರಿತು ವ್ಯಂಗ್ಯ: ಹಿಂದೂ ಧಾರ್ಮಿಕ ಶ್ರದ್ಧೆಗೆ ಖರ್ಗೆ ಅಪಮಾನ- ಬಿ.ವೈ ವಿಜಯೇಂದ್ರ
ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ - ವಿಚಾರಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಟೀಕಿಸುತ್ತಿರುವ ಪರಿ ತುಕ್ಕು ಹಿಡಿದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ

ವಿಜಯೇಂದ್ರಗೆ ಮತ್ತೊಂದು ಹೊಡೆತ: ಭಿನ್ನಮತೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ರಾಜ್ಯಾಧ್ಯಕ್ಷ ವಿಫಲ ಎಂದ ಸದಾನಂದ ಗೌಡ
ಜನರು ಇಷ್ಟಪಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಾವು ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ಅದರಿಂದ ಪಕ್ಷಕ್ಕೆ ಪ್ರಯೋಜನವಾಗಬೇಕು ಎಂದು ಸದಾನಂದಗೌಡ ಹೇಳಿದ್ದಾರೆ.

ಪರಿಹಾರ ಕಾಣದ ಬಿಜೆಪಿಯ ಬೀದಿ ರಂಪ ಇಬ್ಭಾಗಕ್ಕೆ ಮುನ್ನುಡಿಯೆ? (ಸುದ್ದಿ ವಿಶ್ಲೇಷಣೆ)
ಮುಂದಿನ ತಿಂಗಳು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಬೇಕಿದ್ದು ಸರ್ವ ಸಮ್ಮತ ಅಧ್ಯಕ್ಷರ ಆಯ್ಕೆಗೆ ತೆರೆಮರೆಯಲ್ಲಿ ನಡೆದಿರುವ ಪ್ರಯತ್ನಗಳು ಫಲ ನೀಡಿಲ್ಲ.

ನಿಗಮ ಮಂಡಳಿಗಳಿಗೆ ಅನುದಾನ ಕೊರತೆ: ಬಿಜೆಪಿ ಆರೋಪ 'ರಾಜಕೀಯ ಪ್ರೇರಿತ'- ಸಿಎಂ ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.


